ಕಿರಿಯ ವಯಸ್ಸಿಗೆ ಇಹಲೋಕ ತ್ಯಜಿಸಿದ ಖ್ಯಾತ ಪಾಪ್ ಗಾಯಕಿ; ಕಾರಣ ನಿಗೂಢ

ನವದೆಹಲಿ: ದಕ್ಷಿಣ ಕೊರಿಯಾದ ಖ್ಯಾತ ಪಾಪ್​ ಗಾಯಕಿ ಪಾರ್ಕ್​ ಬೊ ರಾಮ್​ ಅತಿ ಕಿರಿಯ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ಮೃತರಿಗೆ 30 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ. ಗಾಯಕಿ ನಿಗೂಢ ರೀತಿಯಲ್ಲಿ ಮೃತಪಟ್ಟಿದ್ದು, ಆಕೆಯ ಸಾವಿನ ಸುತ್ತ ಅನುಮಾನದ ಹುತ್ತವೇ ನಿರ್ಮಾಣವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಆರ್​ಸಿಬಿ ಸೋಲಿಗೆ ಕಾರಣರಾದ್ರ ಅಂಪೈರ್​ಗಳು?; ಹೀಗಿದೆ ಕಾರಣ ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಏಪ್ರಿಲ್​ 11ರಂದು ತಡರಾತ್ರಿವರೆಗೂ ಗಾಯಕಿ ಆಕೆಯ … Continue reading ಕಿರಿಯ ವಯಸ್ಸಿಗೆ ಇಹಲೋಕ ತ್ಯಜಿಸಿದ ಖ್ಯಾತ ಪಾಪ್ ಗಾಯಕಿ; ಕಾರಣ ನಿಗೂಢ