ಜಾತಿಗಣತಿ ವರದಿ ಸೋರಿಕೆ ಮಾಡಿರೋ ಕಾಂಗ್ರೆಸ್‌ ನಾಯಕರು ಎಷ್ಟು ಬಾರಿ ರಾಜೀನಾಮೆ ನೀಡಬೇಕಿತ್ತು? ಸಚಿವ ಸುಧಾಕರ್‌ ಕಿಡಿ

ಬೆಂಗಳೂರು: ಜಾತಿ ಗಣತಿಯ ವರದಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡದ ಕಾಂಗ್ರೆಸ್‌ ನಾಯಕರು, ಪ್ರತಿ ಜಿಲ್ಲೆಗಳಲ್ಲಿ ಅವರ ಪಕ್ಷದ ಅಭ್ಯರ್ಥಿಗಳಿಗೆ ಮಾತ್ರ ವರದಿಯನ್ನು ಸೋರಿಕೆ ಮಾಡಿದ್ದರು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚುನಾವಣೆ ಹತ್ತಿರವಾದಂತೆ ಕ್ಷುಲ್ಲಕ ವಿಚಾರಗಳನ್ನೆತ್ತಿ ಆರೋಪ ಮಾಡುವುದನ್ನು, ಸುಳ್ಳು ಆಪಾದನೆ ಮಾಡುವುದನ್ನು ಕಾಂಗ್ರೆಸ್‌ ನಾಯಕರು ಕರಗತ ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಇದ್ದಾಗ ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, 130 ಕೋಟಿ ರೂ. ಖರ್ಚು ಮಾಡಿ … Continue reading ಜಾತಿಗಣತಿ ವರದಿ ಸೋರಿಕೆ ಮಾಡಿರೋ ಕಾಂಗ್ರೆಸ್‌ ನಾಯಕರು ಎಷ್ಟು ಬಾರಿ ರಾಜೀನಾಮೆ ನೀಡಬೇಕಿತ್ತು? ಸಚಿವ ಸುಧಾಕರ್‌ ಕಿಡಿ