ಕೆ-ಟಿಇಟಿಯ ಕೀ ಉತ್ತರ ಪ್ರಕಟ : ಆಕ್ಷೇಪಣೆಗಳಿದ್ದರೆ ಅ.21ರೊಳಗೆ ಸಲ್ಲಿಸಲು ಅವಕಾಶ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕ ನಡೆಸಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆ-ಟಿಇಟಿ)ಯ ಉತ್ತರ ಪತ್ರಿಕೆಗಳ ಕೀ ಉತ್ತರವನ್ನು ಪ್ರಕಟಗೊಳಿಸಿದೆ. ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ತಮ್ಮ ಅರ್ಜಿ ಅಥವಾ ನೋಂದಣಿ ಸಂಖ್ಯೆ, ಜನ್ಮ ದಿನಾಂಕವನ್ನು ನಮೂದಿಸಿ ಇಲಾಖೆಯ ವೆಬ್​ಸೈಟ್ http://www.schooleducation.kar.nic.in/ ನಲ್ಲಿ ನೀಡಿರುವ ಲಿಂಕ್ ಬಳಸಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ತಾವು ಬರೆದಿರುವ ಉತ್ತರವನ್ನು ಕೀ ಉತ್ತರದೊಂದಿಗೆ ಪರಿಶೀಲಿಸಿಕೊಂಡು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಆನ್​ಲೈನ್ ಮೂಲಕವೇ ಅ.21ರೊಳಗೆ ಸಲ್ಲಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನ್ಯಾಯಮೂರ್ತಿ ರಮಣ … Continue reading ಕೆ-ಟಿಇಟಿಯ ಕೀ ಉತ್ತರ ಪ್ರಕಟ : ಆಕ್ಷೇಪಣೆಗಳಿದ್ದರೆ ಅ.21ರೊಳಗೆ ಸಲ್ಲಿಸಲು ಅವಕಾಶ