ನಟಿ ಸಂಧ್ಯಾ ರೆಸಾರ್ಟ್​ನಲ್ಲಿ ನೀಚ ಕೃತ್ಯ: ಕೋಣೆಗೆ ನುಗ್ಗಿದ ರೂಮ್​ ಬಾಯ್,​ ಭಯಾನಕ ಸಂಗತಿ ಬಯಲು

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟಿ ಸಂಧ್ಯಾ, ದಿವಂಗತ ನಟ ಡಾ. ವಿಷ್ಣುವರ್ಧನ್​ ಅಭಿನಯ ಕೊನೆಯ ಸಿನಿಮಾ “ಆಪ್ತರಕ್ಷಕ” ದಲ್ಲಿ ನಾಗವಲ್ಲಿ ಪಾತ್ರದಲ್ಲಿ ಅದ್ಭುತವಾಗಿ ನಟಿಸಿ ಕನ್ನಡಿಗರಿಗೂ ಪರಿಚಿತರಾಗಿದ್ದಾರೆ. ಸದ್ಯ ಸಂಧ್ಯಾ ಅವರು ಸಿನಿಮಾದಿಂದ ಅಂತರ ಕಾಯ್ದುಕೊಂಡು ವೈವಾಹಿಕ ಜೀವನ ಮತ್ತು ಬಿಜಿನೆಸ್​ನಲ್ಲಿ ಬಿಜಿಯಾಗಿದ್ದಾರೆ. ಇದೀಗ ಸಂಧ್ಯಾ ಒಡೆತನ ರೆಸಾರ್ಟ್​ ಒಂದು ಕಹಿ ಘಟನೆಗೆ ಸಾಕ್ಷಿಯಾಗಿದೆ. ಮದ್ಯಪಾನ ಮಾಡಿ ಮಲಗಿದ್ದರು ರೂಮ್​ ಬಾಯ್​ ಮಾಡಿದ ನೀಚತನದಿಂದ ಸಂಧ್ಯಾ ಅವರ ರೆಸಾರ್ಟ್​ಗೆ ಕೆಟ್ಟ ಹೆಸರು ಬಂದಿದೆ. ಈ ಘಟನೆ … Continue reading ನಟಿ ಸಂಧ್ಯಾ ರೆಸಾರ್ಟ್​ನಲ್ಲಿ ನೀಚ ಕೃತ್ಯ: ಕೋಣೆಗೆ ನುಗ್ಗಿದ ರೂಮ್​ ಬಾಯ್,​ ಭಯಾನಕ ಸಂಗತಿ ಬಯಲು