ಶತಕೋಟಿ ಕ್ಲಬ್​ ಸೇರಿದ ಕಾಟೇರ; ಮಾರಾಟವಾದ ಟಿಕೆಟ್​ ಎಷ್ಟು ಗೊತ್ತಾ?

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ನಟನೆಯ, ತರುಣ್​ ಸುಧೀರ್​ ನಿರ್ದೇಶನದ ಬಹು ನಿರೀಕ್ಷಿತ ಕಾಟೇರ ಚಿತ್ರವು ಡಿಸೆಂಬರ್​ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಹಾಗೂ ಸೆಲೆಬ್ರಿಟಿಗಳಿಂದ ಉತ್ತಮ ಪ್ರತಿಕ್ರಿಯೆಗಳನ್ನು ಪಡದುಕೊಳ್ಳುವಲ್ಲಿ ಚಿತ್ರ ಮುಂಚೂಣಿಯಲ್ಲಿದೆ. 2023ರ ಕೊನೆಯಲ್ಲಿ ಬಿಡುಗಡೆಯಾದ ಚಿತ್ರವು ಈವರೆಗೂ 104.58 ಕೋಟಿ ರೂಪಾಯಿ ಕಮಾಯಿ ಮಾಡಿದೆ ಎಂದು ತಿಳಿದು ಬಂದಿದೆ. ವಾರದ ದಿನಗಳಲ್ಲೂ ಚಿತ್ರ ಉತ್ತಮ ಗಳಿಕೆ ಕಂಡಿದ್ದು, ಬಿಡುಗಡೆಯಾದ ಒಂದೇ ವಾರದಲ್ಲಿ ಚಿತ್ರ 100 ಕೋಟಿ ರೂಪಾಯಿ ಗಳಿಕೆ ಮಾಡಿರುವುದು ಮತ್ತಷ್ಟು ವಿಶೇಷವೆನ್ನಿಸಿದೆ. ಚಿತ್ರತಂಡದವರು … Continue reading ಶತಕೋಟಿ ಕ್ಲಬ್​ ಸೇರಿದ ಕಾಟೇರ; ಮಾರಾಟವಾದ ಟಿಕೆಟ್​ ಎಷ್ಟು ಗೊತ್ತಾ?