25.1 C
Bangalore
Friday, December 6, 2019

ಡ್ಯಾಂ ತುಂಬಿರುವಾಗ ನಾಲೆಯ ಗೇಟ್​ ರಿಪೇರಿ ಮಾಡುತ್ತಿರುವ ಅಧಿಕಾರಿಗಳು

Latest News

ಚಿನ್ನಾಭರಣ ಪ್ರದರ್ಶನ, ಮಾರಾಟ

ವಿಜಯಪುರ: ಇಲ್ಲಿನ ಅಥಣಿ ರಸ್ತೆಯಲ್ಲಿರುವ ಲೀ ಗ್ರ್ಯೆಂಡಿ ಹೋಟೆಲ್‌ನಲ್ಲಿ ರಿಲಾಯನ್ಸ್ ಜ್ಯುವೆಲ್ಸ್ ವತಿಯಿಂದ ಡಿ. 6ರಿಂದ ನಾಲ್ಕು ದಿನಗಳ ಕಾಲ ಚಿನ್ನ ಮತ್ತು...

ವಿದ್ಯಾರ್ಥಿಗಳು ಸಮಾಜಮುಖಿ ಜೀವನ ನಡೆಸಿ

ಹುನಗುಂದ: ಮಕ್ಕಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸ್ವಾಸ್ಥೃ ಸಮಾಜ ಪರಿಕಲ್ಪನೆಯೊಂದಿಗೆ ಸಮಾಜಮುಖಿ ಜೀವನ ನಡೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸಮನ್ವಯಾಧಿಕಾರಿ ಗುರುರಾಜ್...

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಮೈಸೂರು: ಇತ್ತೀಚೆಗೆ ಕಬಿನಿ ಜಲಾಶಯದ ಅಧಿಕಾರಿಗಳು ಕ್ರೆಸ್ಟ್​ ಗೇಟ್​ನ ವೈಪರ್​ ಕೇಬಲ್​ ಬದಲಾವಣೆಗೆ ಕ್ರಸ್ಟ್​ ಗೇಟ್​ ಮೇಲೆ ಸಿಬ್ಬಂದಿಯನ್ನು ಇಳಿಸಿದ್ದರು. ಇದರ ಬೆನ್ನಲ್ಲೇ ಈಗ ಎಡದಂಡೆ ನಾಲೆಗೆ ನೀರು ಹರಿಸುವ ಗೇಟ್​ನ ದುರಸ್ತಿ ಮಾಡುತ್ತಿದ್ದಾರೆ. ಇದು ರೈತರ ಕೆಂಗಣ್ಣಿಗೆ ಗುರಿಯಾಗಿದೆ.

ಜಲಾಶಯಕ್ಕೆ ನೀರು ಬಂದ ತಕ್ಷಣ ಅದನ್ನು ನಾಲೆಗೆ ಹರಿಸುವುದು ಅಧಿಕಾರಿಗಳ ಕರ್ತವ್ಯ. ಅದಕ್ಕೆ ತಕ್ಕಂತೆ ಮಳೆಗಾಲದಲ್ಲಿ ಸರ್ವಸನ್ನದ್ಧರಾಗಿರಬೇಕಾದ ಅಧಿಕಾರಿಗಳು ಬೇಸಿಗೆಯಲ್ಲಿ ಅಗತ್ಯ ದುರಸ್ತಿ ಕೆಲಸಗಳನ್ನು ಪೂರ್ಣಗೊಳಿಸಬೇಕು. ಆದರೆ ಕಬಿನಿ ತುಂಬಿರುವ ಈ ಹೊತ್ತಿನಲ್ಲಿ ಎಡದಂಡೆ ನಾಲೆಗೆ ನೀರು ಹರಿಸುವ ಗೇಟ್​ನ ಬೇರಿಂಗ್​ ಬದಲಿಸಲು ತುರ್ತು ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ.

ಎಡದಂಡೆ ನಾಲೆಯ ಮೂಲಕ 90 ಕ್ಯೂಸೆಕ್​ ನೀರು ಹರಿಯುತ್ತದೆ. ಈ ನಾಲೆಯ ಮೂಲಕ 3000 ಎಕರೆ ಜಮೀನಿಗೆ ನೀರು ಹರಿಯುತ್ತದೆ. ಆದರೆ ರೈತರ ಜಮೀನಿಗೆ ನೀರು ಹರಿಸಬೇಕಾದ ಸಂದರ್ಭದಲ್ಲಿ ಅಧಿಕಾರಿಗಳು ಗೇಟ್​ ರಿಪೇರಿ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಯಕ್ಕೆ ಸರಿಯಾಗಿ ಬೆಳೆಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ರೈತರು ಆತಂಕಗೊಂಡಿದ್ದಾರೆ.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...