ನಾಳೆ ತೆರೆಗೆ ಅಪ್ಪಲಿಸಲಿದೆ ಕಬ್ಜ: ಸಿನಿಮಾ ತಂಡದಿಂದ ಟೆಂಪಲ್​ ರನ್​

ಬೆಂಗಳೂರು: ಬಹುನಿರೀಕ್ಷಿತ ಕಬ್ಜ ಸಿನಿಮಾ ನಾಳೆ ವಿಶ್ವದಾದ್ಯಂತ ಬಿಡುಗಡೆ ಹಿನ್ನೆಲೆಯಲ್ಲಿ ಕಬ್ಜ ತಂಡ ಟೆಂಪಲ್​ ರನ್​ ಶುರು ಮಾಡಿದೆ. ಸಿನಿಮಾಗೆ ಯಾವುದೇ ಅಡೆತಡೆ ಇಲ್ಲದೆ ಭರ್ಜರಿ ಓಪನಿಂಗ್​ ಸಿಕ್ಕಿ, ಯಶಸ್ವಿಯಾಗಲೆಂದು ಸಿನಿಮಾ ತಂಡ ದೇವರ ಮೊರೆ ಹೋಗಿದ್ದಾರೆ. ನಾಳೆ ಪುನೀತ್​ ರಾಜ್​ಕುಮಾರ್​ ಅವರ ಹುಟ್ಟುಹಬ್ಬ ಕೂಡ ಹೌದು. ಇದರ ಜೊತೆಗೆ ಉಪೇಂದ್ರ ನಟನೆಯ ಹಾಗೂ ಕಿಚ್ಚ ಸುದೀಪ್​ ಮತ್ತು ಶಿವರಾಜ್​ಕುಮಾರ್​ ಅತಿಥಿ ಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಕಬ್ಜ ಬಿಡುಗಡೆಯಾಗುತ್ತಿದೆ. ಅಭಿಮಾನಿಗಳ ಪಾಲಿಗೆ ಈ ದಿನ ವಿಶೇಷವಾಗಿದ್ದು, ನಾಳೆ … Continue reading ನಾಳೆ ತೆರೆಗೆ ಅಪ್ಪಲಿಸಲಿದೆ ಕಬ್ಜ: ಸಿನಿಮಾ ತಂಡದಿಂದ ಟೆಂಪಲ್​ ರನ್​