ಅತ್ತ ಅಮೆರಿಕದಲ್ಲಿ ಟೆಕ್ಕಿ ಪತಿ ವಾಸ: ಇತ್ತ ಮಗಳ ಜತೆ ಮಹಿಳೆ ನೇಣಿಗೆ ಶರಣಾಗಿದ್ದೇಕೆ?

ಕಡಪ: ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ಗುರುವಾರ (ಫೆ.4) ನಡೆದಿದೆ. ಮೃತರನ್ನು ತಾಯಿ ಶ್ರಾವಣಿ (34) ಮತ್ತು ಮಗಳು ಶಾನ್ವಿ (9) ಎಂದು ಗುರುತಿಸಲಾಗಿದೆ. ಕಡಪ ನಗರದ ಶಂಕರಪುರಂನ ರಾಮಾಲಯಮ್​ ಸ್ಟ್ರೀಟ್​ ನಿವಾಸಿಯಾದ ಶ್ರಾವಣಿ ಮಗಳ ಜತೆಗೆ ಮನೆಯ ಬೆಡ್​ರೂಮ್​ನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದು ಶವಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಿದ್ದಾರೆ. ಇದನ್ನೂ ಓದಿರಿ: ತಾಲೂಕು … Continue reading ಅತ್ತ ಅಮೆರಿಕದಲ್ಲಿ ಟೆಕ್ಕಿ ಪತಿ ವಾಸ: ಇತ್ತ ಮಗಳ ಜತೆ ಮಹಿಳೆ ನೇಣಿಗೆ ಶರಣಾಗಿದ್ದೇಕೆ?