25.7 C
Bangalore
Monday, December 16, 2019

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕರ್ನಾಟಕ ಮುಖ್ಯವಲ್ಲವೆಂಬುದು ಇದನ್ನು ನೋಡಿದರೆ ಗೊತ್ತಾಗುತ್ತದೆ: ಪ್ರಿಯಾಂಕ ಖರ್ಗೆ

Latest News

ಕ್ರೀಡೆ, ಯೋಗಕ್ಕೆ ಆದ್ಯತೆ ನೀಡಿ

ಹುನಗುಂದ: ಮಾನಸಿಕ ನೆಮ್ಮದಿಯೊಂದಿಗೆ ದೇಹಕ್ಕೆ ಹೊಸ ಉಲ್ಲಾಸ ನೀಡುವ ಕ್ರೀಡೆ ಹಾಗೂ ಯೋಗ ಮಾಡಲು ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ವಿಜಯ ಮಹಾಂತೇಶ...

ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ತಮ್ಮ ಪ್ರಜೆಗಳನ್ನು ವಾಪಸ್​ ಕರೆಯಿಸಿಕೊಳ್ಳಲು ಸಿದ್ಧ ಎಂದ ಬಾಂಗ್ಲಾದೇಶ

ಢಾಕಾ: ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ವಾಪಸ್ ಪಡೆಯಲು ಸಿದ್ದವಿರುವುದಾಗಿ ಬಾಂಗ್ಲಾದೇಶ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್ ಮೆಮೊನ್ ಹೇಳಿದ್ದಾರೆ. ಪೌರತ್ವ ಕಾಯ್ದೆ...

ಪೌರತ್ವ ತಿದ್ದುಪಡಿ ಮಸೂದೆ ತಿರಸ್ಕರಿಸಲು ಒತ್ತಾಯ

ವಿಜಯಪುರ: ಪೌರತ್ವ ತಿದ್ದುಪಡಿ ಮಸೂದೆ-2019 ತಿರಸ್ಕರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ೆಡರೇಷನ್ (ಎಸ್‌ಎ್ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎ್ಐ) ಕಾರ್ಯಕರ್ತರು...

ಅಲ್ಪಸಂಖ್ಯಾತ ಸಂಸ್ಥೆಗಳ ಅಧಿಕಾರ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ಸಿಗಲಿ: ವಿಹಿಂಪ ಆಗ್ರಹ

ನವದೆಹಲಿ: ಸಂವಿಧಾನಕ್ಕೆ ತಿದ್ದುಪಡಿ ತಂದಾದರೂ ಸರಿ, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ನೀಡಲಾಗಿರುವ ಹಕ್ಕುಗಳನ್ನು ದೇಶದಲ್ಲಿರುವ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ನೀಡಬೇಕು ಎಂದು ವಿಶ್ವ...

ರಾಜ್ಯಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪುರುಷರ ಪಂದ್ಯಾವಳಿ: ಚಂದ್ರಗಿರಿ ತಂಡಕ್ಕೆ ಚಾಂಪಿಯನ್ ಪಟ್ಟ

ವಿಜಯಪುರ: ಬಬಲೇಶ್ವರ ತಾಲೂಕಿನ ಬಬಲಾದಿಯಲ್ಲಿ ನಡೆದ ರಾಜ್ಯಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪುರುಷರ ಪಂದ್ಯಾವಳಿಯಲ್ಲಿ ಬಬಲಾದಿ ಚಂದ್ರಗಿರಿ ಕಬಡ್ಡಿ ತಂಡ ಚಾಂಪಿಯನ್...

ಕಲಬುರಗಿ: ಕೊನೆಗೂ ಬಿಜೆಪಿ ಸರ್ಕಾರದ ಸಚಿವ ಸಂಪುಟ ರಚನೆಗೆ ಕಾಲ ಕೂಡಿಬಂದಿದ್ದು, ಇಂದು ಪಕ್ಷೇತರ ಶಾಸಕ ಸೇರಿ 17 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಆದರೆ, ಸಚಿವ ಸಂಪುಟದಲ್ಲಿ ಹೈದರಾಬಾದ್​ ಕರ್ನಾಟಕವನ್ನು ಕಡೆಗಣಿಸಲಾಗಿದೆ ಎಂದು ಮಾಜಿ ಸಚಿವ ಕಾಂಗ್ರೆಸ್​ನ ಪ್ರಿಯಾಂಕ ಖರ್ಗೆ ಕಿಡಿಕಾರಿದ್ದಾರೆ.

ಟ್ವೀಟ್​ ಮೂಲಕ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗದುಕೊಂಡಿರುವ ಪ್ರಿಯಾಂಕ್​ ಖರ್ಗೆ, ಇಡೀ ಹೈದರಾಬಾದ್​ ಕರ್ನಾಟಕದ ಒಬ್ಬರಿಗೆ ಮಾತ್ರ ಮಂತ್ರಿ ಭಾಗ್ಯ ಕರುಣಿಸಲಾಗಿದೆ. ಇದನ್ನು ನೋಡಿದರೆ, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕರ್ನಾಟಕ ಅತಿ ಮುಖ್ಯವಲ್ಲ ಎಂಬುದು ಗೊತ್ತಾಗುತ್ತದೆ ಎಂದು ಆಕ್ರೋಶ ಹೊರಹಾಕಿದರು.

ಹೈದರಾಬಾದ್​ ಕರ್ನಾಟಕ ಅನಾಥವಾಗಿದೆ. ಪ್ರಾದೇಶಿಕ ಪ್ರಧಾನ ಕಚೇರಿಯಾದ ಕಲಬುರಗಿಯ ಒಬ್ಬ ಮಂತ್ರಿಯು ಸರ್ಕಾರದಲ್ಲಿಲ್ಲ. ಪ್ರಾದೇಶಿಕ ಪ್ರಾತಿನಿಧ್ಯ ಇಲ್ಲದಿರುವುದು ದುರಾದೃಷ್ಟಕರವಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಬಿಜೆಪಿ ಪೂರ್ತಿ ಪ್ರಮಾಣದ ಸಚಿವ ಸಂಪುಟವನ್ನು ಹೊಂದಿದೆಯೇ? ಕೇವಲ 17 ಸಚಿವರನ್ನು ಏಕೆ ಹೊಂದಿದ್ದಾರೆ? ಉಳಿದವರು ಪ್ರಜಾಪ್ರಭುತ್ವದ ಸಂರಕ್ಷಕರು ಮತ್ತು ಆಪರೇಷನ್​ ಕಮಲದ ನಿರ್ವಾಹಕರಾಗಿದ್ದಾರೆಯೇ? ಒಕ್ಕೂಟದ ವ್ಯವಸ್ಥೆ ಬಗ್ಗೆ ಅವರಿಗೆ ಯಾವುದೇ ನಂಬಿಕೆಯಿಲ್ಲ. ಬಿಜೆಪಿಯನ್ನು ನೋಡಿದರೆ ಅಸಮಾಧಾನಗೊಂಡವರನ್ನು ಬ್ಲ್ಯಾಕ್​ಮೇಲ್​ ಮಾಡುವ ಫಲವನ್ನು ಬಿತ್ತುತ್ತಿದೆ ಎನಿಸುತ್ತಿದೆ ಎಂದು ಪ್ರಿಯಾಂಕ ಖರ್ಗೆ ಅವರು ವ್ಯಂಗ್ಯವಾಡಿದ್ದಾರೆ. (ದಿಗ್ವಿಜಯ ನ್ಯೂಸ್​)

- Advertisement -

Stay connected

278,757FansLike
589FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...