ವರ್ಗಾವಣೆಯಾದಷ್ಟೇ ವೇಗದಲ್ಲಿ ಮರುಸ್ಥಾಪನೆಗೊಂಡ ಕಲಬುರಗಿ ಜಿಲ್ಲಾಧಿಕಾರಿ!

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಮಂಗಳವಾರ ಸಂಜೆ ಹೊರಡಿಸಿದ್ದ ಆದೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಡೆಹಿಡಿದಿದ್ದಾರೆ. ಡಿ.ಸಿ. ವರ್ಗಾವಣೆ ಆದೇಶ ಹೊರಬೀಳುತ್ತಿದ್ದಂತೆಯೇ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶರತ್ ಅವರ ಜತೆ ದೂರವಾಣಿಯಲ್ಲಿ ಮಾತನಾಡಿ, ವರ್ಗಾವಣೆ ಆದೇಶ ತಡೆಹಿಡಿದಿರುವುದಾಗಿ ತಿಳಿಸಿದರು ಎನ್ನಲಾಗಿದೆ. ‘‘ನೀವು ಚೆನ್ನಾಗಿ ಕೆಲಸ ಮಾಡುತ್ತಿದ್ದೀರಿ. ಈಗಿರುವ ಸ್ಥಾನದಲ್ಲೇ ಮುಂದುವರಿಯಿರಿ’’ ಎಂದು ಹುರಿದುಂಬಿಸಿದರು ಎಂದು ಮೂಲಗಳು ತಿಳಿಸಿವೆ. ಈ ಎಲ್ಲ … Continue reading ವರ್ಗಾವಣೆಯಾದಷ್ಟೇ ವೇಗದಲ್ಲಿ ಮರುಸ್ಥಾಪನೆಗೊಂಡ ಕಲಬುರಗಿ ಜಿಲ್ಲಾಧಿಕಾರಿ!