KEA ಪರೀಕ್ಷಾ ಅಕ್ರಮ: ಚಾಪೆ ತಿರಸ್ಕರಿಸಿ ನೆಲದ ಮೇಲೆಯೇ ಮಲಗಿದ ಆರೋಪಿ ಪಾಟೀಲ್‌

ಬೆಂಗಳೂರು: ಕಳೆದ ತಿಂಗಳು ನಡೆದ ಕರ್ನಾಟ ಪರೀಕ್ಷಾ ಪ್ರಾಧಿಕಾರ(ಕೆಇಎ) ವಿವಿಧ ನಿಗಮ, ಮಂಡಳಿಗಳಲ್ಲಿನ ಖಾಲಿ ಹುದ್ದೆಗಳ ಲಿಖಿತ ಪರೀಕ್ಷೆಯಲ್ಲಿ ಬ್ಲೂಟೂತ್​​​ ಬಳಲಿ ಅಕ್ರಮ ಎಸಗಲಾಗಿತ್ತು. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಸೆರೆ ಸಿಕ್ಕ ಕೆಇಎ ಪರೀಕ್ಷಾ ಅಕ್ರಮದ ಕಿಂಗ್‌ಪಿನ್‌ ಆರ್‌.ಡಿ.ಪಾಟೀಲ್‌ ಪೊಲೀಸ್​​ ಠಾಣೆಯಲ್ಲಿ ಚಾಪೆ ತಿರಸ್ಕರಿಸಿ ನೆಲದ ಮೇಲೆ ನಿದ್ದೆ ಮಾಡಿದ್ದಾರೆ ಎನ್ನಲಾಗಿದೆ. ಕೆಇಎ ಪರೀಕ್ಷಾ ಅಕ್ರಮದ ಕಿಂಗ್‌ಪಿನ್‌ ಆರ್‌.ಡಿ.ಪಾಟೀಲ್‌ ಕಲಬುರಗಿಯ ಅಶೋಕ ನಗರ ಠಾಣೆಯಲ್ಲಿ ಇರಿಸಲಾಗಿದ್ದು, ಶುಕ್ರವಾರ ಇಡೀ ರಾತ್ರಿ ಆತ ಲಾಕಪ್‌ನಲ್ಲೇ ಕಳೆದ. ಲಾಕಪ್‌ನಲ್ಲಿ ಚಾಪೆ ಇದ್ದರೂ … Continue reading KEA ಪರೀಕ್ಷಾ ಅಕ್ರಮ: ಚಾಪೆ ತಿರಸ್ಕರಿಸಿ ನೆಲದ ಮೇಲೆಯೇ ಮಲಗಿದ ಆರೋಪಿ ಪಾಟೀಲ್‌