ಬೆಳ್ಳಂಬೆಳಗ್ಗೆ ಭೀಕರ ಅಫಘಾತ, ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಕಲಬುರಗಿ: ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದ ಬಳಿ ಸೋಮವಾರ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸಕ್ಕೆ ಮೂವರು ದುರ್ಮರಣಕ್ಕೀಡಾಗಿದ್ದಾರೆ.

ಭೀಮಾಶಂಕರ್ ಪ್ಯಾಟಿ, ಅಕ್ಬರ್ ಪಟೇಲ್ ಮತ್ತು 18 ವರ್ಷದ ಯುವತಿ ಸೇರಿ ಮೂವರು ಮೃತಪಟ್ಟಿದ್ದಾರೆ. ಈ ಮೂವರು ಕುಳಿತಿದ್ದ ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ದುರಂತ ಅಂತ್ಯಕಟ್ಟಿದ್ದಾರೆ.

ಮೂವರ ಮೃತದೇಹಗಳು ರಕ್ತಸಿಕ್ತವಾಗಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಬೈಕ್​ ನಜ್ಜುಗುಜ್ಜಾಗಿದೆ. ಈ ಭೀಕರ ದೃಶ್ಯ ಕಂಡ ಇತರ ವಾಹನ ಸವಾರರು ಮತ್ತು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ವಾಡಿ ಠಾಣೆಯ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪರಸ್ತ್ರೀ ಜತೆ ಮೂರು ಮಕ್ಕಳ ತಂದೆಗೆ ಲವ್ವಿಡವ್ವಿ! ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದವರ ಕಥೆ ಏನಾಯ್ತು?

ಸಿಎಂ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್​!

ಲೈವ್​ನಲ್ಲೇ ವಿಷ ಕುಡಿದ ಅರ್ಚಕ! 3 ದಿನದ ಬಳಿಕ ಸೆಲ್ಫಿವಿಡಿಯೋ ವೈರಲ್​, ಡೆತ್​ನೋಟ್​ನಲ್ಲಿದೆ ಸ್ಫೋಟಕ ರಹಸ್ಯ

Share This Article

ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…

ಒಂದು ತಿಂಗಳು ಬೇಳೆಕಾಳುಗಳನ್ನು ತಿನ್ನೋದು ಬಿಟ್ಟರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…