20.5 C
Bangalore
Sunday, December 15, 2019

ಕಲಬುರಗಿಯ ಚುನಾವಣೆಯನ್ನು ಹಿಂದಿಯ ಶೋಲೆ ಚಿತ್ರಕ್ಕೆ ಹೋಲಿಸಿದ ಮಾಲೀಕಯ್ಯ ಗುತ್ತೇದಾರ್​​​​​​​​​​​​

Latest News

ಆನೆ ದಾಳಿಗೆ ಬೆಳೆಗಾರ ಕಂಗಾಲು

ಚಿಕ್ಕಮಗಳೂರು: ಕಾಫಿ ಬೆಳೆಯುವ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಾನವ ಹಾಗೂ ವನ್ಯಜೀವಿ ಸಂಘರ್ಷ ಮಿತಿಮೀರಿದೆ. ಇವುಗಳಿಂದ ಬೆಳೆಯನ್ನು ಉಳಿಸಿಕೊಳ್ಳುವುದೇ ಬೆಳೆಗಾರರಿಗೆ...

ಅಡುಗೆಗೆ ಗುಣಮಟ್ಟದ ಪದಾರ್ಥ ಬಳಸಿ

ಕೊಪ್ಪ: ಅಡುಗೆ ಮಾಡುವಾಗ ಸ್ವಚ್ಛತೆಗೆ ಗಮನ ಹರಿಸಬೇಕು. ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ಹೆಚ್ಚು ಜವಾಬ್ದಾರಿಯಿಂದ ಅಡುಗೆ ಮಾಡಬೇಕು ಎಂದು ಅಕ್ಷರ...

ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಗೆ ರಾಮಾಯಣ, ಮಹಾಭಾರತ, ಭಾಗವತಗಳೇ ಮೂಲಾಧಾರ: ಶ್ರೀ ರಾಘವೇಶ್ವರ ಸ್ವಾಮೀಜಿ

ಬೆಂಗಳೂರು: ರಾಮಾಯಣ ಮಹಾಕಾವ್ಯ ಕಲ್ಪನೆಯಲ್ಲ, ಅದು ಇತಿಹಾಸ. ರಾಮಾಯಣ, ಮಹಾಭಾರತ ಹಾಗೂ ಭಾಗವತ ನಮ್ಮ ಭರತ ಸಂಸ್ಕೃತಿಯ ಮೂಲಾಧಾರ. ಈ ಮೂರನ್ನು ಮೂಲವಾಗಿಟ್ಟುಕೊಂಡು ವಿಷ್ಣುಗುಪ್ತ ವಿಶ್ವವಿದ್ಯಾಪೀಠ...

ರೇವಣ್ಣರಿಂದ ಕಲಿಯುವುದು ಮುಗಿದಿದೆ

ಹಾಸನ ಜಿಲ್ಲೆಯನ್ನಷ್ಟೇ ನೋಡಿಕೊಳ್ಳಲಿ ಶಾಸಕ ಕೆ.ಸಿ.ನಾರಾಯಣಗೌಡ ವಾಗ್ದಾಳಿ ಕೆ.ಆರ್.ಪೇಟೆ: ಮಾಜಿ ಸಚಿವ ಎಚ್.ಡಿ.ರೇವಣ್ಣ ನಮ್ಮ ಜಿಲ್ಲೆ, ತಾಲೂಕು ನೋಡುವ ಅವಶ್ಯಕತೆ ಇಲ್ಲ. ಹಾಸನ ಜಿಲ್ಲೆಯನ್ನಷ್ಟೇ...

ಜೆಡಿಎಸ್‌ಗೆ ನಾರಾಯಣಗೌಡ ಯಾವ ಲೆಕ್ಕ!

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿರುಗೇಟು ಪಾಂಡವಪುರ: ಮಾಜಿ ಪ್ರಧಾನಿ ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಮತ್ತವರ ಕುಟುಂಬದ ಬಗ್ಗೆ ಲಘುವಾಗಿ ಮಾತನಾಡಿ ಎಚ್ಚರಿಕೆ ನೀಡಿದವರೆಲ್ಲ ಮಣ್ಣಲ್ಲಿ ಮಣ್ಣಾಗಿ...

ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ಬಿಜೆಪಿಯ ನೂತನ ಸಂಸದರಿಗೆ ಹಾಗೂ ಶಾಸಕರಿಗೆ ಅಭಿನಂದನೆ ಸಲ್ಲಿಸಲಾಯಿತು.

ಜಿಲ್ಲೆಯ ನೂತನ ಸಂಸದರಾದ ಉಮೇಶ್​​​​​​​​​​​ ಜಾಧವ್​​​​​​ ಮತ್ತು ಬೀದರ್​​​​ ಸಂಸದ ಭಗವಂತ ಖೂಬಾ ಹಾಗೂ ಚಿಂಚೋಳಿ ಶಾಸಕ ಅವಿನಾಶ್​​​​​​ ಜಾಧವ್​​ ಅವರಿಗೆ ಪುಷ್ಪಗುಚ್ಛ ನೀಡುವ ಮೂಲಕ ಅಭಿನಂದನೆ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಮಾಲೀಕಯ್ಯ ಗುತ್ತೇದಾರ್,​​​​​​​​​​​​ ಕಲಬುರಗಿ ಚುನಾವಣೆ ಹಿಂದಿಯ ಶೋಲೆ ಸಿನಿಮಾ ತರ ಆಗಿತ್ತು. ಯಡಿಯೂರಪ್ಪ, ಠಾಕೂರ್​​​ ಸಿಂಗ್​​ ಇದ್ದ ಹಾಗೆ, ನಾನು ಅಮಿತಾಬ್​​ ಬಚ್ಚನ್​​, ಚಿಂಚನೂರ್​​​ ಧರ್ಮೇಂದ್ರ, ಕಾಂಗ್ರೆಸ್​​ನ ಮಾಜಿ ಸಚಿವ ಶರಪ್ರಕಾಶ್​​​​​ ಪಾಟೀಲ್​ ಸಾಂಬಾ ಇದ್ದ ಹಾಗೆ. ಅರೇ ಓ ಸಾಂಬಾ ಅಂತ ಮಲ್ಲಿಕಾರ್ಜುನ ಖರ್ಗೆ ಅವರನ್ನು ಗೆಲ್ಲಿಸೋಕೆ ಬಂದಿದ್ದರು. ಖರ್ಗೆ ಚೇಲಾಗಳು ಸಿಕ್ಕಾಪಟ್ಟೆ ಹಣ ಚೆಲ್ಲಾಡಿದ್ದರೂ ಪ್ರಯೋಜನವಾಗಲಿಲ್ಲ ಎಂದು ಕಾಂಗ್ರೆಸ್​​​​​​​​​​ ನಾಯಕರ ವಿರುದ್ಧ ವ್ಯಂಗ್ಯ ಮಾತುಗಳಾನ್ನಾಡಿದರು.

ಮಂಡ್ಯದ ಜನ ನಿಖಿಲ್​​ ಕುಮಾರಸ್ವಾಮಿಯನ್ನು ಸೋಲಿಸಿ ಬತ್ತಿ ಇಟ್ಟು ಕಳುಹಿಸಿದ್ದಾರೆ. ಜಾಧವ್​​​​​​​ ಸೋಲಿಲ್ಲದ ಸರದಾರ ಖರ್ಗೆ ಅವರನ್ನು ಒಂದು ಲಕ್ಷ ಮತಗಳಿಂದ ಸೋಲಿಸಿ ಇತಿಹಾಸ ಬರೆದಿದ್ದಾರೆ. ಮುಂದಿನ ದಿನಗಳಲ್ಲಿ ಹೈದರಾಬಾದ್​​​ ಕರ್ನಾಟಕದಲ್ಲಿ ಕಾಂಗ್ರೆಸ್​​ ಮತ್ತು ಜೆಡಿಎಸ್​​​​​​ ಸರ್ವನಾಶವಾಗಲಿದೆ ಎಂದು ಗುತ್ತೆದಾರ್​​ ಸಮಾರಂಭದಲ್ಲಿ ಮಾತನಾಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಮಾಲೀಕಯ್ಯ ಗುತ್ತೆದಾರ್​, ಬಾಬು ಚಿಂಚನಸೂರ್​​​​, ಬಿಜಿ ಪಾಟೀಲ್​​​​ ಸೇರಿದಂತೆ ಬಿಜೆಪಿಯ ಹಲವು ಶಾಸಕರು ಪಾಲ್ಗೊಂಡಿದ್ದರು. (ದಿಗ್ವಿಜಯ ನ್ಯೂಸ್​​)

Stay connected

278,756FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...