ಕೇವಲ ಇಬ್ಬರು ಪರೀಕ್ಷಾರ್ಥಿಗಳಿಗಾಗಿ ಸಂಚರಿಸಿದ 248 ಪ್ರಯಾಣಿಕರ ಸಾಮರ್ಥ್ಯದ ಕಲ್ಕಾ- ಶಿಮ್ಲಾ ರೈಲು

ನವದೆಹಲಿ: ಕಲ್ಕಾ-ಶಿಮ್ಲಾ ಮಾರ್ಗದ ರೈಲು ಐದು ತಿಂಗಳ ನಂತರ ಕೇವಲ ಇಬ್ಬರು ಪರೀಕ್ಷಾರ್ಥಿಗಳಿಗಾಗಿ ಸಂಚಾರ ನಡೆಸಿತು. ಸೋಲನ್‌ನಿಂದ ಶಿಮ್ಲಾಕ್ಕೆ ಹೋಗುವ ರೈಲು ಇಂದು ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಪರೀಕ್ಷೆಗೆ ಹಾಜರಾಗುತ್ತಿದ್ದ ಇಬ್ಬರು ಅಭ್ಯರ್ಥಿಗಳನ್ನು ಕರೆದೊಯ್ಯಿತು. ಇದನ್ನೂ ಓದಿ; ಬೆಂಗಳೂರಿನಲ್ಲಿ ಏರ್​​ಮನ್ ನೇಮಕಾತಿ ರ್ಯಾಲಿ ಸೆಪ್ಟೆಂಬರ್ 23 ರಿಂದ ಯುಪಿಎಸ್​​ಸಿ ನಡೆಸುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಸಾರಿಗೆ ಸೌಲಭ್ಯ ಒದಗಿಸುವ ಉದ್ದೇಶದಿಂದ ಕೋವಿಡ್ -19 ನ ಈ ವಿಷಮ ಸ್ಥಿತಿಯ ಮಧ್ಯೆ … Continue reading ಕೇವಲ ಇಬ್ಬರು ಪರೀಕ್ಷಾರ್ಥಿಗಳಿಗಾಗಿ ಸಂಚರಿಸಿದ 248 ಪ್ರಯಾಣಿಕರ ಸಾಮರ್ಥ್ಯದ ಕಲ್ಕಾ- ಶಿಮ್ಲಾ ರೈಲು