ಪುತ್ತೂರಿನಲ್ಲಿ ಪೊಲೀಸ್​​ ದೌರ್ಜನ್ಯ ಪ್ರಕರಣ | ಇದು ನೂರಕ್ಕೆ ನೂರು ಕಾಂಗ್ರೆಸ್​ನ ಕಿತಾಪತಿ; ಕಲ್ಲಡ್ಕ ಪ್ರಭಾಕರ ಭಟ್

ದಕ್ಷಿಣ ಕನ್ನಡ: ಪುತ್ತೂರಿನಲ್ಲಿ ಬಿಜೆಪಿ ಹಾಗೂ ಹಿಂದು ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಡಿವೈಎಸ್​ಪಿ ಸೇರಿ ಮೂವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ ಶ್ರೀನಾಥ್ ರೆಡ್ಡಿ ಹಾಗೂ ಅದೇ ಠಾಣೆಯ ಪೊಲೀಸ್ ಪೇದೆ ಹರ್ಷಿತ್​ನನ್ನು ಅಮಾನತುಗೊಳಿಸಿ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಆದೇಶ ಹೊರಡಿಸಿದ್ದಾರೆ. ಪುತ್ತೂರು ಡಿವೈಎಸ್​ಪಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಮೇಲಾಧಿಕಾರಿಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಎಸ್​ಪಿ ವಿಕ್ರಮ್ ಅಮಟೆ ತಿಳಿಸಿದ್ದಾರೆ. … Continue reading ಪುತ್ತೂರಿನಲ್ಲಿ ಪೊಲೀಸ್​​ ದೌರ್ಜನ್ಯ ಪ್ರಕರಣ | ಇದು ನೂರಕ್ಕೆ ನೂರು ಕಾಂಗ್ರೆಸ್​ನ ಕಿತಾಪತಿ; ಕಲ್ಲಡ್ಕ ಪ್ರಭಾಕರ ಭಟ್