ಸಾಮಾನ್ಯ ಮನುಷ್ಯ ಎಷ್ಟು ಲಂಚ ಕೊಡಬೇಕು ಗೊತ್ತಾ? ಕಮಲ್​ ಹಾಸನ್​ ಹೇಳ್ತಾರೆ ಕೇಳಿ …

ಚೆನ್ನೈ: ಒಬ್ಬ ಸಾಮಾನ್ಯ ಮನುಷ್ಯ ಹುಟ್ಟಿನಿಂದ ಸಾವಿನವರೆಗೂ ಅದೆಷ್ಟು ಲಂಚ ಕೊಡಬೇಕು ಗೊತ್ತಾ? ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಸಿಕೊಳ್ಳುವುದಕ್ಕೆ, ಯಾವ್ಯಾವುದಕ್ಕೆ, ಎಷ್ಟೆಷ್ಟು ಕೊಡಬೇಕಾಗುತ್ತದೆ ಎಂಬ ಅಂದಾಜಿದೆಯಾ? ಇದನ್ನೂ ಓದಿ: ತಮಿಳಿಗೆ ಧ್ರುವ ಸರ್ಜಾ ಅಭಿನಯದ ಪೊಗರು ಗೊತ್ತಿಲ್ಲದಿದ್ದರೆ, ಇಲ್ಲಿ ಕೇಳಿ. ಮಕ್ಕಳ್ ನಿಧಿ ಮಯ್ಯಮ್​ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿ, ಮುಂದಿನ ವರ್ಷದ ತಮಿಳುನಾಡು ಚುನಾವಣೆಗೆ ಸ್ಪರ್ಧಿಸುವುದಕ್ಕೆ ಮುಂದಾಗಿರುವ ಹಿರಿಯ ನಟ-ನಿರ್ದೇಶಕ ಕಮಲ್​ ಹಾಸನ್​ ಅವರು ಇದೀಗ ಲಂಚದ ಪಟ್ಟಿಯನ್ನೇ ಬಿಡುಗಡೆ ಮಾಡಿದ್ದಾರೆ. ತಮಿಳು ನಾಡಿನಲ್ಲಿ ಒಬ್ಬ … Continue reading ಸಾಮಾನ್ಯ ಮನುಷ್ಯ ಎಷ್ಟು ಲಂಚ ಕೊಡಬೇಕು ಗೊತ್ತಾ? ಕಮಲ್​ ಹಾಸನ್​ ಹೇಳ್ತಾರೆ ಕೇಳಿ …