ಎಸ್​​.ಪಿ.ಬಾಲಸುಬ್ರಹ್ಮಣ್ಯಂಗೆ ತೀವ್ರ ಅನಾರೋಗ್ಯ; ಆಸ್ಪತ್ರೆಗೆ ದೌಡಾಯಿಸಿದ ನಟ ಕಮಲ್​ ಹಾಸನ್​..

ಚೆನ್ನೈ: ಕರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಇಂದು ತೀವ್ರ ಹದಗೆಟ್ಟಿದ್ದಾಗಿ ಚೆನ್ನೈನ ಎಂಜಿಎಂ ಆಸ್ಪತ್ರೆ ತಿಳಿಸಿದೆ. ಎಸ್​ಪಿಬಿ ಆಸ್ಪತ್ರೆಗೆ ದಾಖಲಾಗಿ ಒಂದು ತಿಂಗಳ ಮೇಲಾಯಿತು. ಕರೊನಾ ನೆಗೆಟಿವ್​ ಬಂದಿದ್ದರೂ ಶ್ವಾಸಕೋಶ ಸಮಸ್ಯೆಯಿಂದ ಅವರು ಬಳಲುತ್ತಿದ್ದಾರೆ. ಈ ಮಧ್ಯೆ ಸ್ವಲ್ಪ ಚೇತರಿಸಿಕೊಂಡಿದ್ದ ಗಾಯಕನ ಆರೋಗ್ಯ ಇಂದು ಮತ್ತೆ ಹದಗೆಟ್ಟಿದೆ. ಎಸ್​​ಪಿಬಿ ಆರೋಗ್ಯಕ್ಕಾಗಿ ಚಿತ್ರೋದ್ಯಮ, ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಈ ಮಧ್ಯೆ ನಟ, ರಾಜಕಾರಣಿ ಕಮಲ್​ ಹಾಸನ್​ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ತೆರಳಿದ್ದಾರೆ. … Continue reading ಎಸ್​​.ಪಿ.ಬಾಲಸುಬ್ರಹ್ಮಣ್ಯಂಗೆ ತೀವ್ರ ಅನಾರೋಗ್ಯ; ಆಸ್ಪತ್ರೆಗೆ ದೌಡಾಯಿಸಿದ ನಟ ಕಮಲ್​ ಹಾಸನ್​..