ನೂತನ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್​ ಪಂತ್​ ನೇಮಕ

ಬೆಂಗಳೂರು: ಇಷ್ಟು ದಿನದವರೆಗೆ ಬೆಂಗಳೂರು ನಗರ ಪೊಲೀಸ್​ ಆಯುಕ್ತರಾಗಿ ಸೇವೆ ಸಲ್ಲಿಸಿದ ಐಪಿಎಸ್​ ಅಧಿಕಾರಿ ಭಾಸ್ಕರ್​ ರಾವ್​ ಅವರನ್ನು ವರ್ಗಾವಣೆ ಮಾಡಿ, ಅವರ ಜಾಗಕ್ಕೆ ದಕ್ಷ ಅಧಿಕಾರಿ ಕಮಲ್ ಪಂತ್ ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಒಂದು ವರ್ಷ ಅವಧಿ ಮುಗಿಸಿದ ಹಿನ್ನಲೆಯಲ್ಲಿ ಭಾಸ್ಕರ್ ರಾವ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. 1990ನೇ ಬ್ಯಾಚ್ ಐಪಿಎಸ್​ ಅಧಿಕಾರಿಯಾಗಿರುವ ಉತ್ತರಾಂಚಲ ಮೂಲದ ಕಮಲ್​ ಪಂತ್​, ನೂತನ ನಗರ ಆಯಕ್ತರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕಮಲ್​ ಪಂತ್​​ … Continue reading ನೂತನ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್​ ಪಂತ್​ ನೇಮಕ