18.1 C
Bangalore
Saturday, December 7, 2019

ಬಾಕಿ ವೇತನ ಪಾವತಿಗೆ ಎಚ್‌ಎಲ್‌ಸಿ ಹೊರಗುತ್ತಿಗೆ ಕಾರ್ಮಿಕರ ಧರಣಿ

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ಕಂಪ್ಲಿ: ಬಾಕಿ ವೇತನ ಪಾವತಿಗೆ ಆಗ್ರಹಿಸಿ ತುಂಗಭದ್ರಾ ಬಲದಂಡೆ ಕಾಲುವೆಗಳ ಹೊರಗುತ್ತಿಗೆ ಕಾರ್ಮಿಕರು ಪಟ್ಟಣದ ನೀರಾವರಿ (ನಂ.1 ಉಪವಿಭಾಗ) ಕಚೇರಿ ಆವರಣದಲ್ಲಿ ಶುಕ್ರವಾರ ಧರಣಿ ನಡೆಸಿದರು.

ದರೋಜಿ ಕೆರೆ, ಎಚ್‌ಎಲ್‌ಸಿ, ಎಲ್‌ಎಲ್‌ಸಿ ಹಾಗೂ ಆಫೀಸ್ ಕ್ಯಾಂಪ್‌ಗಳಲ್ಲಿ ಕಾರ್ಯನಿರ್ವಹಿಸಿದ ಕಾರ್ಮಿಕರಿಗೆ 2018ನೇ ಸಾಲಿನ ಏಪ್ರಿಲ್, ಮೇ, ಜೂನ್ ಮತ್ತು 2019ರ ಏಪ್ರಿಲ್‌ನಿಂದ ಆಗಸ್ಟ್‌ವರೆಗಿನ ವೇತನ ಪಾವತಿಯಾಗಿಲ್ಲ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಅನೇಕ ಸಲ ಪತ್ರ ಬರೆದರೂ ಬಿಲ್ ಪಾಸ್ ಮಾಡಿಲ್ಲ. ವೇತನವನ್ನೂ ನೀಡಿಲ್ಲ. ಶೀಘ್ರವೇ ತುಂಗಭದ್ರಾ ಬಲದಂಡೆ ಕಾಲುವೆಗಳ ಹೊರಗುತ್ತಿಗೆ ಕಾರ್ಮಿಕರ ಬಾಕಿ ವೇತನ ಪಾವತಿಸಬೇಕು. ಇಲ್ಲವಾದಲ್ಲಿ ನೀರಾವರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಧರಣಿನಿರತರು ಎಚ್ಚರಿಸಿದರು.

ಮನವಿ ಸ್ವೀಕರಿಸಿದ ಎಇಇ ಯಲ್ಲಪ್ಪ ಮಾತನಾಡಿ, ದರೋಜಿ ಕೆರೆಗೆ ಸಂಬಂಧಿಸಿದಂತೆ ಕಳೆದ ವರ್ಷದ ಕೆಲ ತಿಂಗಳುಗಳ ವೇತನ ಪಾವತಿ ಬಾಕಿಯಿದೆ. ಅಲ್ಲದೇ 2019ನೇ ಸಾಲಿನಲ್ಲಿ ಆಗಸ್ಟ್ ಬಿಲ್ ಬಾಕಿಯಿದ್ದು, ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಇನ್ನು ಎಲ್‌ಎಲ್‌ಸಿ ಹಾಗೂ ಎಚ್‌ಎಲ್‌ಸಿಗೆ ಸಂಬಂಧಿಸಿದ ಬಾಕಿ ವೇತನದ ದಾಖಲೆಗಳನ್ನು ಕಾರ್ಮಿಕರು ಒದಗಿಸಿದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ನೀರಗಂಟಿಗಳಾದ ಜಿ.ಮಲ್ಲಿಕಾರ್ಜುನ, ಸಿ.ಬಸವರಾಜ, ಲಕ್ಷ್ಮಣ ಹಾಗೂ ಮೇಸ್ತ್ರಿಗಳಾದ ಡಿ.ಆರ್.ಪಾಂಡುರಂಗ, ವಿ.ಮಾರೇಶ್, ದೊಡ್ಡಬಸಪ್ಪ, ಸುಂದರರಾಜ್, ಗಾದಿಲಿಂಗಪ್ಪ, ಬಿ.ಪಕ್ಕೀರಪ್ಪ ಇತರರಿದ್ದರು.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...