ಪಿತೃತ್ವ ರಜೆ ಮೇಲೆ ತೆರಳಿದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್..

ವೆಲ್ಲಿಂಗ್ಟನ್: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಬಳಿಕ ಪಿತೃತ್ವ ರಜೆ ಮೇಲೆ ತವರಿಗೆ ವಾಪಸಾಗಲಿದ್ದಾರೆ. ಜನವರಿಯಲ್ಲಿ ಪತ್ನಿ ಅನುಷ್ಕಾ ಶರ್ಮ ಮೊದಲ ಮಗುವಿಗೆ ಜನ್ಮನೀಡಲಿದ್ದಾರೆ. ಈ ವೇಳೆ ಪತ್ನಿ ಜತೆಗಿರಲು ಕೊಹ್ಲಿ ಪಿತೃತ್ವ ರಜೆ ಪಡೆದಿದ್ದಾರೆ. ಇದೀಗ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್, ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಡಿಸೆಂಬರ್ 11 ರಿಂದ ವೆಲ್ಲಿಂಗ್ಟನ್‌ನಲ್ಲಿ ನ್ಯೂಜಿಲೆಂಡ್-ವೆಸ್ಟ್ ಇಂಡೀಸ್ ನಡುವಿನ ಎರಡನೇ ಪಂದ್ಯ ಆರಂಭವಾಗಲಿದೆ. … Continue reading ಪಿತೃತ್ವ ರಜೆ ಮೇಲೆ ತೆರಳಿದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್..