‘ತಲೈವಿ’ ಚಿತ್ರದ ಇನ್ನೊಂದು ಹಂತದ ಚಿತ್ರೀಕರಣದ ಮುಗಿಸಿದ ಕಂಗನಾ

ಚೆನ್ನೈ: ‘ತಲೈವಿ’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿನ ಕೆಲವು ಚಿತ್ರಗಳನ್ನು ಕಂಗನಾ ರಣಾವತ್​ ಇತ್ತೀಚೆಗಷ್ಟೇ ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈಗ ಅವರು ಆ ಚಿತ್ರದ ಎರಡನೆಯ ಹಂತದ ಚಿತ್ರೀಕರಣವನ್ನು ಸದ್ದಿಲ್ಲದೆ ಮುಗಿಸಿದ್ದಾರೆ. ಇದನ್ನೂ ಓದಿ: ಖ್ಯಾತ ಹಿರಿಯ ಸಂಗೀತ ನಿರ್ದೇಶಕ ರಾಜನ್​ ವಿಧಿವಶ ‘ತಲೈವಿ’ ಚಿತ್ರವು ಜನಪ್ರಿಯ ನಟಿ ಮತ್ತು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಜೀವನವನ್ನಾಧರಿಸಿದ ಚಿತ್ರ. ಈ ಚಿತ್ರದ ಚಿತ್ರೀಕರಣ ಕೆಲವು ತಿಂಗಳ ಮುಂಚೆಯೇ ಮುಗಿಯಬೇಕಿತ್ತು. ಅಷ್ಟೇ ಅಲ್ಲ, ಚಿತ್ರವು ಜೂನ್​ 26ರಂದು … Continue reading ‘ತಲೈವಿ’ ಚಿತ್ರದ ಇನ್ನೊಂದು ಹಂತದ ಚಿತ್ರೀಕರಣದ ಮುಗಿಸಿದ ಕಂಗನಾ