ಸುಶಾಂತ್​ ಪ್ರಕರಣದಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಕಂಗನಾ ರಣಾವತ್​!

ಬಾಲಿವುಡ್​ನ ಯುವ ನಟ ಸುಶಾಂತ್​ ಸಿಂಗ್​ ಸಾವನ್ನಪ್ಪಿ ಎರಡು ತಿಂಗಳ ಮೇಲಾಯಿತು. ಇಂದಿಗೂ ಅವರ ಸಾವಿನ ಪ್ರಕರಣ ಒಂದಲ್ಲ ಒಂದು ರೀತಿ ಸದ್ದು ಮಾಡುತ್ತಿದೆ. ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್​ಗಳು ಎದುರಾಗುತ್ತಿವೆ. ಅದರಲ್ಲೂ ನಟಿ ಕಂಗನಾ ರಣಾವತ್ ಸ್ವಜನಪಕ್ಷಪಾತವನ್ನೇ ಗುರಿಯನ್ನಾಗಿಸಿಕೊಂಡು, ಬಾಲಿವುಡ್​ನ ಸ್ಟಾರ್ ಕುಟುಂಬಗಳನ್ನು ಹಿಗ್ಗಾ ಮುಗ್ಗಾ ತರಾಟೆ ತೆಗೆದುಕೊಳ್ಳುತ್ತಿದ್ದಾರೆ. ಇದೀಗ ಕಂಗನಾ ಅವರ ಈ ನಡೆಯನ್ನು ಸುಶಾಂತ್​ ಸಿಂಗ್​ ರಜಪೂತ್​ ಕುಟುಂಬದ ಪರ ವಕೀಲ ವಿಕಾಸ್​ ಸಿಂಗ್​ ಖಂಡಿಸಿದ್ದಾರೆ. ಇದನ್ನೂ ಓದಿ: ಎಸ್.ಪಿ.ಬಿಗೆ ಕರೊನಾ ಹರಡಲು … Continue reading ಸುಶಾಂತ್​ ಪ್ರಕರಣದಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಕಂಗನಾ ರಣಾವತ್​!