ಬಾಲಿವುಡ್​ ಪ್ರಖ್ಯಾತ ಗಾಯಕಿಗೆ ಕರೊನಾ ಸೋಂಕು ಧೃಡ: ಕೋವಿಡ್​-19ಗೆ ಗುರಿಯಾದ ಮೊದಲ ಸೆಲೆಬ್ರಿಟಿ

ಮುಂಬೈ: ಬಾಲಿವುಡ್​ ಪ್ರಖ್ಯಾತ ಗಾಯಕಿ ಕನ್ನಿಕಾ ಕಪೂರ್ ಅವರಿಗೆ​ ಕರೊನಾ ಸೋಂಕು ತಗುಲಿರುವುದಾಗಿ ವರದಿಯಾಗಿದೆ. ಈ ಮೂಲಕ ಕಿಲ್ಲರ್​ ಕರೊನಾ ಸೋಂಕಿಗೆ ಗುರಿಯಾದ ಮೊದಲ ಸೆಲೆಬ್ರಿಟಿ ಎನಿಸಿಕೊಂಡಿದ್ದಾರೆ. ಸೋಂಕಿನ ಬಗ್ಗೆ ಸ್ವತಃ ಕನ್ನಿಕಾ ಕಪೂರ್​ ಅವರೇ ಇನ್​ಸ್ಟಾಗ್ರಾಂನಲ್ಲಿ ಖಚಿತಪಡಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ನಾನು ಜ್ವರದಿಂದ ಬಳಲುತ್ತಿದ್ದೆ. ಬಳಿಕ ಪರೀಕ್ಷೆಗೆ ಒಳಗಾದಾಗ ಕೋವಿಡ್​-19 ಪಾಸಿಟಿವ್​ ವರದಿ ಬಂದಿದೆ. ಇದೀಗ ನಾನು ಮತ್ತು ನನ್ನ ಕುಟುಂಬ ಸಂಪೂರ್ಣ ಪ್ರತ್ಯೇಕವಾಗಿದ್ದು, ವೈದ್ಯಕೀಯ ಸಲಹೆಯನ್ನು ಅನುಸರಿಸುತ್ತಿದ್ದೇವೆ. ನಾನು ಸಂಪರ್ಕದಲ್ಲಿದ್ದ ಜನರ ಮ್ಯಾಪಿಂಗ್​ … Continue reading ಬಾಲಿವುಡ್​ ಪ್ರಖ್ಯಾತ ಗಾಯಕಿಗೆ ಕರೊನಾ ಸೋಂಕು ಧೃಡ: ಕೋವಿಡ್​-19ಗೆ ಗುರಿಯಾದ ಮೊದಲ ಸೆಲೆಬ್ರಿಟಿ