More

    ನಾಲ್ಕು ಭಾಷೆಗಳಲ್ಲಿ ಡಬ್ ಆಗುತ್ತಿದೆ ಕನ್ನಡ್ ಗೊತ್ತಿಲ್ಲ

    ಬೆಂಗಳೂರು: ಮಯೂರ ರಾಘವೇಂದ್ರ ಚೊಚ್ಚಲ ನಿರ್ದೇಶನದ ‘ಕನ್ನಡ್ ಗೊತ್ತಿಲ್ಲ’ ಎಂಬ ಸಸ್ಪೆನ್ಸ್ ಥ್ರಿಲ್ಲರ್ ಕಳೆದ ವರ್ಷ ಬಿಡುಗಡೆಯಾಗಿತ್ತು. ಹರಿಪ್ರಿಯಾ ವಿಭಿನ್ನ ಲುಕ್​ನಲ್ಲಿ ಕಾಣಿಸಿಕೊಂಡು, ಮುಖ್ಯಭೂಮಿಕೆ ನಿಭಾಯಿಸಿದ್ದರು. ಚಿತ್ರಮಂದಿರದ ಬಳಿಕ ಅಮೆಜಾನ್ ಪ್ರೖೆಂನಲ್ಲಿಯೂ ಬಿಡುಗಡೆಯಾದ ಈ ಚಿತ್ರದ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯ ಡಬ್ಬಿಂಗ್ ಹಕ್ಕುಗಳು ಇದೀಗ ಮಾರಾಟವಾಗಿದೆ.

    ಸಂಜಯ್ ಲಾಲ್​ವಾನಿ ಪ್ರೊಡಕ್ಷನ್ ಸಂಸ್ಥೆ ಡಬ್ಬಿಂಗ್ ಹಕ್ಕುಗಳನ್ನು ಪಡೆದುಕೊಂಡಿದ್ದು, ಚಿತ್ರ ಮಂದಿರ ಮತ್ತು ಓವರ್ ದಿ ಟಾಪ್ (ಓಟಿಟಿ)ನಲ್ಲಿಯೂ ಬಿಡುಗಡೆ ಆಗಲಿದೆ. ರಾಮ್ ರಥನ್ ಪೊ›ಡಕ್ಷನ್ಸ್ ಸಂಸ್ಥೆ ಈ ಚಿತ್ರ ನಿರ್ಮಾಣ ಮಾಡಿದ್ದು, ಕುಮಾರ ಕಂಠೀರವ ಈ ಚಿತ್ರದ ನಿರ್ಮಾಪಕರು.

    ಕೋವಿಡ್​ ರೋಗಿಗಳಿಗೆ ಬೆಂಗಳೂರಿನ ಬಯೋಕಾನ್​ನಿಂದಲೂ ಜೀವರಕ್ಷಕ ಲಸಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts