ಜೀವನದಲ್ಲಿ ಯಾವಾಗಲೂ ಕಾನ್ಫಿಡೆಂಟ್ ಆಗಿ ಇರಬೇಕು. ಇದು ಎಲೆಕ್ಷನ್ ಅಷ್ಟೇ, ಅದನ್ನು ನಾವೆಲ್ಲರೂ ಎದುರಿಸಬೇಕು, ಎದುರಿಸುತ್ತೇವೆ. ಮನುಷ್ಯ ಬದುಕಿರುವುದೇ ಭರವಸೆ, ನಂಬಿಕೆ ಮೇಲೆ. ಎಲ್ಲರೂ ಗೆಲ್ಲುತ್ತೇವೆ ಅಂತಾನೇ ಹೋಗೋದಲ್ವಾ? ರೇಸ್ ಹೋಗುವವರು ಗೆಲ್ಲುತ್ತೇನೆ ಅಂತಾನೇ ಹೋಗೋದು. ಸೋಲುತ್ತೇನೆ ಅಂತ ಯಾರೂ ಹೋಗಲ್ಲ. ಅಖಾಡದಲ್ಲಿ ಯಾರು ಬಂದ್ರೆ ಏನು? ಒಂದೇ ಸಲಕ್ಕೆ ಸ್ಟಾರ್ ಆಗೋಕೆ ಆಗಲ್ಲ. ನಿಧಾನಕ್ಕೆ ಹೆಜ್ಜೆ ಇಡಬೇಕು.