ಇದು ವಿದೇಶದಲ್ಲಿನ ಪ್ರಪ್ರಥಮ ಸ್ವಂತ ಕನ್ನಡ ಭವನ; 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ..

ಮನಾಮ: ಕನ್ನಡ ಭವನ ಕರ್ನಾಟಕದಲ್ಲಷ್ಟೇ ಅಲ್ಲ, ಭಾರತದ ಹೊರಗೂ ಇದೆ. ಅಂಥದ್ದೊಂದು ವಿಶೇಷವಾದ ಕನ್ನಡ ಭವನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಡಿಯೋ ಸಂದೇಶದ ಮೂಲಕ ಉದ್ಘಾಟಿಸಿದ್ದಾರೆ. ಅಂದಹಾಗೆ ಈ ಕನ್ನಡ ಭವನ ನಿರ್ಮಾಣಗೊಂಡಿರುವುದು ಬಹರೇನ್​ನಲ್ಲಿ. ಇಲ್ಲಿ ನೆಲೆಸಿರುವ ಕನ್ನಡಿಗರು ಬರೋಬ್ಬರಿ 12 ಕೋಟಿ ರೂ. ವೆಚ್ಚದಲ್ಲಿ ಇದನ್ನು ನಿರ್ಮಿಸಿದ್ದು, ವಿದೇಶದಲ್ಲಿ ನಿರ್ಮಾಣಗೊಂಡ ಪ್ರಪ್ರಥಮ ಸ್ವಂತ ಕನ್ನಡ ಭವನ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ. ಬಹರೇನ್ ಕನ್ನಡ ಸಂಘವು ಕನ್ನಡಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದೆ. ಕನ್ನಡದ ಬೆಳವಣಿಗೆಗೆ … Continue reading ಇದು ವಿದೇಶದಲ್ಲಿನ ಪ್ರಪ್ರಥಮ ಸ್ವಂತ ಕನ್ನಡ ಭವನ; 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ..