ಮುಖ್ಯಮಂತ್ರಿ ಬೊಮ್ಮಾಯಿ ಕಚೇರಿಯಲ್ಲಿ ಕಿಚ್ಚ ಸುದೀಪ್​; ನಡೆಯಿತು ಹಲವು ವಿಷಯಗಳ ಕುರಿತು ಚರ್ಚೆ..

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಚಿತ್ರನಟ, ನಿರ್ದೇಶಕ ಕಿಚ್ಚ ಸುದೀಪ್ ಇಂದು ಭೇಟಿಯಾಗಿ ಬಹಳಷ್ಟು ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿ ಅವರ ಕಚೇರಿಯಲ್ಲೇ ಸುದೀಪ್ ಭೇಟಿ ಆಗಿರುವ ಕುರಿತು ಖುದ್ದು ಸಿಎಂ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಮೆಚ್ಚಿನ ನಟ ಸುದೀಪ್​ ಅವರನ್ನು ಇಂದು ತಮ್ಮ ಕಚೇರಿಯಲ್ಲಿ ಭೇಟಿಯಾಗಿದ್ದು, ಎಂದಿನಂತೆ ಖುಷಿಯ ವಿಚಾರ ಎಂದಿರುವ ಸಿಎಂ, ಮನೋರಂಜನಾ ಕ್ಷೇತ್ರಕ್ಕೆ ಸಂಬಂಧಿತ ಹಲವು ವಿಚಾರಗಳ ಕುರಿತು ಬಹಳಷ್ಟು ಮಾತುಕತೆ ನಡೆಸಿರುವುದಾಗಿ ಹೇಳಿಕೊಂಡಿದ್ದಾರೆ. ಮಾತ್ರವಲ್ಲ, ಸುದೀಪ್ ಅವರ ಮುಂದಿನ … Continue reading ಮುಖ್ಯಮಂತ್ರಿ ಬೊಮ್ಮಾಯಿ ಕಚೇರಿಯಲ್ಲಿ ಕಿಚ್ಚ ಸುದೀಪ್​; ನಡೆಯಿತು ಹಲವು ವಿಷಯಗಳ ಕುರಿತು ಚರ್ಚೆ..