PHOTOS| ಯುರೋಪ್​​ನಲ್ಲಿ ವಿದೇಶಿ ಗೆಳೆಯನ ಸ್ನೇಹದ ಕಡಲಲ್ಲಿ ತೇಲುತ್ತಿರುವ ಕಿರಿಕ್​​ ಪಾರ್ಟಿ ಹುಡುಗಿ

Latest News

ಹೊಸಕೋಟೆಯಲ್ಲಿ ಅಭ್ಯರ್ಥಿ ಎಂಟಿಬಿ ನಾಗರಾಜು ನಾಮಪತ್ರ ಸಲ್ಲಿಸುವ ವೇಳೆ ಎದೆಗೆ ಇರಿದುಕೊಂಡ ಅಭಿಮಾನಿ

ಹೊಸಕೋಟೆ: ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರು ನಾಮಪತ್ರ ಸಲ್ಲಿಸುವ ವೇಳೆ ಅವರ ಅಭಿಮಾನಿಯೊಬ್ಬ ಚಾಕುವಿನಿಂದ ಸಣ್ಣ ಪ್ರಮಾಣದಲ್ಲಿ ಎದೆಗೆ ಇರಿದುಕೊಂಡಿದ್ದಾನೆ. ತಹಸೀಲ್ದಾರ್​ ಕಚೇರಿಗೆ...

ಜನಸ್ಪಂದನ ಸಭೆಯಲ್ಲಿ ಅಹವಾಲುಗಳ ಮಹಾಪೂರ

ದಾವಣಗೆರೆ: ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳ ಮಹಾಪೂರವೇ ಹರಿದು ಬಂದಿತು. ರಸ್ತೆ, ಚರಂಡಿ ಸೇರಿದಂತೆ ಮೂಲಸೌಲಭ್ಯಕ್ಕೆ ಬೇಡಿಕೆ, ಉದ್ಯೋಗ, ಸಾಲ, ಪಿಂಚಣಿ,...

ಥರ್ಡ್‌ಕ್ಲಾಸ್ ಚಿತ್ರದ ಏಕದಿನದ ಹಣದಲ್ಲಿ ನೆರೆಪೀಡಿತ ಗ್ರಾಮ ದತ್ತು

ದಾವಣಗೆರೆ: ‘ಥರ್ಡ್ ಕ್ಲಾಸ್’ ಕನ್ನಡ ಸಿನಿಮಾ ಎರಡನೇ ವಾರ ತಲುಪಿದಲ್ಲಿ ಒಂದು ದಿನದ ಮೊತ್ತವನ್ನು ನೆರೆಪೀಡಿತ ಗ್ರಾಮ ದತ್ತು ಯೋಜನೆಗೆ ಬಳಸಲಾಗುವುದು ಎಂದು ಚಿತ್ರದ ನಾಯಕನಟ,...

ಥರ್ಡ್‌ಕ್ಲಾಸ್ ಚಿತ್ರದ ಏಕದಿನದ ಹಣದಲ್ಲಿ ನೆರೆಪೀಡಿತ ಗ್ರಾಮ ದತ್ತು

ದಾವಣಗೆರೆ: ‘ಥರ್ಡ್ ಕ್ಲಾಸ್’ ಕನ್ನಡ ಸಿನಿಮಾ ಎರಡನೇ ವಾರ ತಲುಪಿದಲ್ಲಿ ಒಂದು ದಿನದ ಮೊತ್ತವನ್ನು ನೆರೆಪೀಡಿತ ಗ್ರಾಮ ದತ್ತು ಯೋಜನೆಗೆ ಬಳಸಲಾಗುವುದು ಎಂದು ಚಿತ್ರದ ನಾಯಕನಟ,...

ಚಿಕ್ಕಬಳ್ಳಾಪುರದಲ್ಲಿ ಒತ್ತುವ ಮತ ಯಂತ್ರದ ಬಟನ್​ ಸದ್ದು ದೆಹಲಿಗೆ ಕೇಳಿಸಬೇಕು: ಮಾಜಿ ಸಚಿವ ಡಿ.ಕೆ.ಶಿವಕುಮಾರ್​

ಚಿಕ್ಕಬಳ್ಳಾಪುರ: ಈ ಕ್ಷೇತ್ರದಲ್ಲಿ ಮತದಾರರು ಮತ ಯಂತ್ರದ ಬಟನ್​ ಒತ್ತಿದರೆ ಅದು ದೆಹಲಿಗೆ ಕೇಳಿಸಬೇಕು ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಮತದಾರರಿಗೆ...

ಬೆಂಗಳೂರು: ಕಿರಿಕ್​​ ಪಾರ್ಟಿ ಕನ್ನಡದಲ್ಲಿ ಮೊದಲ ಚಿತ್ರವಾದರೂ ಉತ್ತಮ ರೀತಿಯಲ್ಲಿ ನಟಿಸಿ ಪ್ರೇಕ್ಷಕರ ಮನ ಗೆದ್ದ 20ರ ಹರೆಯದ ಸಂಯುಕ್ತ ಹೆಗ್ಗಡೆ ಇದೀಗ ಯುರೋಪ್​​ ಪ್ರವಾಸದಲ್ಲಿ ತನ್ನ ವಿದೇಶಿ ಗೆಳೆಯನೊಂದಿಗೆ ಮೋಜು ಮಸ್ತಿ ಮಾಡುತ್ತಿರುವ ಫೋಟೋಗಳನ್ನು ತಮ್ಮ ಇನ್​​​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಜರ್ಮನ್​ನ ಮುಂಡಾ ಅರ್ಥಾನ್​​ ಎಂಬ ಹುಡುಗನೊಂದಿಗೆ ಕಾಲ ಕಳೆಯುತ್ತಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ಕಿರಿಕ್​​ ಪಾರ್ಟಿ ಮತ್ತು ಕಾಲೇಜ್​ಕುಮಾರ ಎಂಬ ಚಿತ್ರಗಳಲ್ಲಿ ನಟನೆ ಮಾಡುವ ಮೂಲಕ ಬಿಗ್​ಬಾಸ್​​​ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದಾರೆ. ಡೈರೆಕ್ಟ್​ ಹಿಂದಿ ರಿಯಾಲಿಟಿ ಶೋ ಟಿಕೆಟ್​ ಪಡೆದ ಮೊದಲ ಕನ್ನಡತಿ ಎಂಬ ಖ್ಯಾತಿ ಪಾತ್ರರಾಗಿದ್ದರು. (ಏಜೆನ್ಸೀಸ್​)

- Advertisement -

Stay connected

278,580FansLike
571FollowersFollow
609,000SubscribersSubscribe

ವಿಡಿಯೋ ನ್ಯೂಸ್

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....