ಯಾದಗಿರಿ ಡಿಸಿ ಕಚೇರಿ ಆವರಣದಲ್ಲಿ ಹಲ್ಮಿಡಿ ಶಾಸಕ ಪ್ರತಿಕೃತಿ ಅನಾವರಣಗೊಳಿಸಿದ ಸಚಿವ ದರ್ಶನಾಪುರ

blank

ಶರಣಬಸಪ್ಪಗೌಡ ದರ್ಶನಾಪೂರ ಜಿಲ್ಲಾ ಉಸ್ತುವಾರಿ ಸಚಿವರಿಂದ ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ

ಯಾದಗಿರಿ : ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಕರ್ನಾಟಕ ಸಂಭ್ರಮ-50ರ (ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ) ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಯಾದಗಿರಿ ಜಿಲ್ಲಾಡಳಿತ ಇವರ ಸಂಯುಕ್ತಾಶ್ರಯದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣವನ್ನು  ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ  ಶರಣಬಸಪ್ಪಗೌಡ ದರ್ಶನಾಪೂರ ಅವರು ರಾಜ್ಯೋತ್ಸವದಂದು ನೆರವೇರಿಸಿದರು.

ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಅಪರ ಜಿಲ್ಲಾಧಿಕಾರಿ  ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತರು  ಡಾ.ಹಂಪಣ್ಣ ಸಜ್ಜನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ವೀರನಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರದೇವಿ ಮಠಪತಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Share This Article

ಭಾರತದ ನೋಟಿನಲ್ಲಿರುವ ಮಹಾತ್ಮ ಗಾಂಧಿಜಿ ಅವರ ಫೋಟೋ ಕ್ಲಿಕ್ಕಿಸಿದ್ದು ಯಾವಾಗ & ಎಲ್ಲಿ?; ಇಲ್ಲಿದೆ ಸಂಪೂರ್ಣ ಮಾಹಿತಿ | Information

ಭಾರತದ ನೋಟಿನಲ್ಲಿ ಮಹಾತ್ಮ ಗಾಂಧಿ ಅವರ ಫೋಟೋವನ್ನು ನೀವು ನೋಡಿರಬಹುದು. ಆದರೆ ನೋಟಿನ ಮೇಲೆ ನಗುತ್ತಿರುವ…

ಇಬ್ಬನಿಯಿಂದ ಚಳಿಗಾಲದಲ್ಲಿ ತುಳಸಿ ಗಿಡ ಹಾಳಾಗುತ್ತಿದೆಯೇ?; ಆರೈಕೆಗಾಗಿ ಇಲ್ಲಿದೆ ಸಿಂಪಲ್​ ಟ್ರಿಕ್​​ | Health Tips

ತುಳಸಿಯು ಔಷಧೀಯ ಸಸ್ಯವಾಗಿರುವುದರ ಜತೆಗೆ ಧಾರ್ಮಿಕ ನಂಬಿಕೆಗಳನ್ನೂ ಹೊಂದಿದೆ. ಈ ಸಸ್ಯವನ್ನು ಹಿಂದೂ ಧರ್ಮದಲ್ಲಿ ಅತ್ಯಂತ…

ಬಿಪಿ ಹೆಚ್ಚಾಗಲು ಈ ಆಹಾರ ಪದಾರ್ಥಗಳು ಕಾರಣವೇ; ತಜ್ಞರು ಹೇಳಿದ್ದೇನು? | Health Tips

ನೂಡಲ್ಸ್, ಪಾಪಡ್, ಉಪ್ಪಿನಕಾಯಿ, ಸಾಸ್ ಮತ್ತು ನಮ್ಕೀನ್ ಬಹುತೇಕ ಈ ಎಲ್ಲಾ ಆಹಾರ ಪದಾರ್ಥಗಳು ಪ್ರತಿಯೊಬ್ಬರ…