ಅಮೆರಿಕದ ಸರ್ಕಾರಿ ಶಾಲೆಗಳಲ್ಲಿ ಅಧಿಕೃತವಾಗಿ ಕನ್ನಡ ಭಾಷೆ ಕಲಿಕೆ

ಬೆಂಕಿ ಬಸಣ್ಣ ನ್ಯೂಯಾರ್ಕ್ ಕರ್ನಾಟಕದ ಸರ್ಕಾರಿ ಕನ್ನಡ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆ ದಿನದಿನಕ್ಕೆ ತುಂಬಾ ಕಡಿಮೆಯಾಗುತ್ತಿದೆ ಎಂಬ ನೆಪವೊಡ್ಡಿ, ಅವುಗಳನ್ನು ಮುಚ್ಚುವ ಪ್ರಯತ್ನ ನಡೆಯುತ್ತಿರುವಾಗ, ದೂರದ ಅಮೆರಿಕಾದ ಸರ್ಕಾರಿ ಹೈಸ್ಕೂಲುಗಳಲ್ಲಿ ಕನ್ನಡ ಭಾಷೆಯನ್ನು ಅಧಿಕೃತ ವಿದೇಶಿ ಭಾಷೆಯಾಗಿ ಕಲಿಸುವ ಸುವರ್ಣ ಅವಕಾಶ ಇಂದು ದೊರೆತಿದೆ. ಅಮೆರಿಕದಲ್ಲಿ ಕನ್ನಡ ಪ್ರೇಮಿಗಳ ಸತತ 15 ವರ್ಷಗಳ ಪ್ರಯತ್ನದಿಂದಾಗಿ, ಮೊಟ್ಟಮೊದಲ ಬಾರಿಗೆ, ನಾರ್ತ್ ಕ್ಯಾರೊಲಿನ ರಾಜ್ಯದ ವೇಕ್ ಕೌಂಟಿ ಸರ್ಕಾರಿ ಹೈಸ್ಕೂಲಿನಲ್ಲಿ ಕನ್ನಡವನ್ನು ಒಂದು ವಿದೇಶಿ ಭಾಷೆಯಾಗಿ ಕಲಿಯಲು ಅವಕಾಶ ದೊರೆತಿದೆ. … Continue reading ಅಮೆರಿಕದ ಸರ್ಕಾರಿ ಶಾಲೆಗಳಲ್ಲಿ ಅಧಿಕೃತವಾಗಿ ಕನ್ನಡ ಭಾಷೆ ಕಲಿಕೆ