25.5 C
Bangalore
Monday, December 16, 2019

ವಚನ ಶೋಷಿತರ ಮೊದಲ ಧ್ವನಿ

Latest News

ಜೆಡಿಎಸ್ ಕಾರ್ಯಕರ್ತರನ್ನು ಸೂರಜ್ ರೇವಣ್ಣ ಪ್ರಚೋದಿಸಿರುವ ಆಡಿಯೋ ಇದೆ, ಮಾಜಿ ಸಚಿವ ಎ.ಮಂಜು ಹೊಸ ಬಾಂಬ್

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್...

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಧಾರವಾಡ: ಸಮಾಜದ ಸರ್ವರಲ್ಲಿ ಸಮಾನತೆ ಸಾರಿದ ಹಾಗೂ ಶೋಷಿತರ ಪರವಾಗಿ ಧ್ವನಿ ಎತ್ತಿದ ಮೊದಲ ಸಾಹಿತ್ಯ ವಚನ ಸಾಹಿತ್ಯವಾಗಿದೆ ಎಂದು ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಹೇಳಿದರು.

- Advertisement -

ನಗರದ ಜೆಎಸ್​ಎಸ್ ಸನ್ನಿಧಿ ಸಭಾಭವನದಲ್ಲಿ ಅವ್ವ ಸೇವಾ ಟ್ರಸ್ಟ್, ಜಿಲ್ಲಾ ಕನ್ನಡ ಭಾಷಾ ಬೋಧಕರ ಪರಿವಾರದ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಕನ್ನಡ ಭಾಷಾ ಬೋಧಕರ ಕಾರ್ಯಾಗಾರದಲ್ಲಿ ‘ದಾಸ ಸಾಹಿತ್ಯ ಮತ್ತು ವಚನ ಸಾಹಿತ್ಯ ಬೋಧನಾ ವಿಧಾನ’ ವಿಷಯ ಕುರಿತು ಮಾತನಾಡಿದರು.

ವಚನ ಬೋಧನೆ ಮೊದಲು ವಚನ ಸಾಹಿತ್ಯದ ಬೆಳವಣಿಗೆ, ಉದ್ದೇಶ ಹಾಗೂ ಇತಿಹಾಸ ತಿಳಿಸಬೇಕು. ಬಸವಾದಿ ಶರಣರು ಬಂಡಾಯ ಸಾಹಿತ್ಯದ ಬೇರು. ಅವರ ತತ್ವಗಳನ್ನು ವಿದ್ಯಾರ್ಥಿಗಳು ಅರಿತರೆ ಸಮಾಜದಲ್ಲಿ ಆರೋಗ್ಯ ಪೂರ್ಣ ವಾತಾವರಣ ನಿರ್ವಣಗೊಳ್ಳುತ್ತದೆ ಎಂದರು.

ಶಿಕ್ಷಕರು ವೃತ್ತಿಯನ್ನು ಗೌರವಿಸಬೇಕು. ಅದು ಪವಿತ್ರವಾದದ್ದು. ಅದನ್ನು ಪ್ರಾಮಾಣಿಕವಾಗಿ ಮಾಡಿದರೆ, ದೇವರ ಪೂಜೆ, ಅಭಿಷೇಕ ಮಾಡಿಸುವ ಅಗತ್ಯವಿಲ್ಲ. ಶ್ರೇಷ್ಠ- ಕನಿಷ್ಠ ಎನ್ನುವುದು ಆಚಾರ- ವಿಚಾರದಿಂದ ಬರುತ್ತದೆ. ಹೀಗಾಗಿ ಪ್ರತಿಯೊಂದು ಕಾಯಕ ಪವಿತ್ರವಾಗಿದ್ದು ಅದನ್ನು ಗೌರವಿಸುವ ಭಾವನೆ ನಮ್ಮಲ್ಲಿ ಇರಬೇಕು ಎಂದರು.

ವಿದ್ಯಾರ್ಥಿಗಳಲ್ಲಿ ದೇಶಾಭಿಮಾನ ಹಾಗೂ ಸಮಾಜವನ್ನು ಗೌರವಿಸುವ ಸಕಾರಾತ್ಮಕ ಭಾವನೆಗಳನ್ನು ಬೆಳೆಸಬೇಕು. ವರ್ಣ ವ್ಯವಸ್ಥೆ ಉದ್ಯೋಗದಿಂದ ನಿರ್ವಣವಾಗಿದೆ. ಶಿಕ್ಷಕ ವೈಯಕ್ತಿಕ ಬದುಕು ಬಿಟ್ಟು ಸಮಾಜದಲ್ಲಿ ಬದುಕಲು ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳನ್ನು ತಿಳಿಸಬೇಕು. ಆಗ ವಿದ್ಯಾರ್ಥಿ ಬದುಕುವ ಕಲೆಯನ್ನು ಅರಿಯುತ್ತಾನೆ. ಅತಿ ಆಸೆ, ಮೋಸ, ವಂಚನೆಯಿಂದ ಆಗುವ ದುಷ್ಪರಿಣಾಮ ಕುರಿತು ವಚನಗಳ ಮೂಲಕ ವಿದ್ಯಾರ್ಥಿಗಳಿಗೆ ಹೇಳಬೇಕು ಎಂದರು. ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಡಿಡಿಪಿಐ ಗಜಾನನ ಮನ್ನಿಕೇರಿ, ವಿ.ಐ. ಪಾಟೀಲ, ಡಾ. ಡಿ.ಎಂ. ಹಿರೇಮಠ, ವನಮಾಲಾ ಜೋಶಿ, ಶಶಿ ಸಾಲಿಮಠ, ವಿ.ಡಿ. ಬೋಳಶೆಟ್ಟಿ, ಇತರರು ಉಪಸ್ಥಿತರಿದ್ದರು.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...