ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರಿಗೆ ರಾಜ್ಯೋತ್ಸವ ಪ್ರಶಸ್ತಿ: ಮೈಸೂರಿನ ಜವರಪ್ಪ ಭಾಜನ

ಮೈಸೂರು: ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ನೀಡುವ ಪ್ರತಿಷ್ಠಿತ ‘ರಾಜ್ಯೋತ್ಸವ ಪ್ರಶಸ್ತಿ’ಗೆ ಪ್ರಸಕ್ತ ವರ್ಷ ನಗರದ ಹಿರಿಯ ಪತ್ರಿಕಾ ವಿತರಕ ಜವರಪ್ಪ ಭಾಜನರಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ, ಸಾಧನೆ ಮಾಡಿರುವ ಗಣ್ಯರನ್ನು ಗುರುತಿಸಿ ಪ್ರತಿವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ. ಆದರೆ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರ ವಿಭಾಗದಿಂದಲೂ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ವಿಶೇಷವೆನಿಸಿದೆ. ಅಂತೆಯೆ, 2023ರ ಸಾಲಿನಲ್ಲಿ ಪತ್ರಿಕಾ ವಿತರಕರ ವಿಭಾಗದಿಂದ ಜವರಪ್ಪ ಅವರು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ‘ಇಳಿ … Continue reading ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರಿಗೆ ರಾಜ್ಯೋತ್ಸವ ಪ್ರಶಸ್ತಿ: ಮೈಸೂರಿನ ಜವರಪ್ಪ ಭಾಜನ