Kannada Rajyotsava Award 2023: 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, 68 ಜನರ ಪಟ್ಟಿ ಇಲ್ಲಿದೆ

2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿ 68 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಹಾಗಾದರೆ ಯಾರ್ಯಾರಿಗೆ ಪ್ರಶಸ್ತಿ ಸಿಕ್ಕಿದೆ ಎನ್ನುವ ಲಿಸ್ಟ್ ಇಲ್ಲಿದೆ.  ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇಂದು (ಅ.31) ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಒಟ್ಟು 68 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇನ್ನು 10 ಸಂಘ ಸಂಸ್ಥೆಗಳಿಗೂ ಸಹ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದ್ದು, ನವೆಂಬರ್‌ 1 ರಂದು ನಾನಾ … Continue reading Kannada Rajyotsava Award 2023: 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, 68 ಜನರ ಪಟ್ಟಿ ಇಲ್ಲಿದೆ