PHOTOS| ಮೆಲ್ಬೋರ್ನ್​ ಕನ್ನಡ ಸಂಘದಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ: ನಟ ಗಣೇಶ್​ ಭಾಗಿ

ಮೆಲ್ಬೋರ್ನ್​: ಆಸ್ಟ್ರೇಲಿಯಾದ ಮೆಲ್ಬೋರ್ನ್​ ಕನ್ನಡ ಸಂಘದ ವತಿಯಿಂದ ನವೆಂಬರ್​ 11ರಂದು ಸ್ಪ್ರಿಂಗ್ವೇಲ್ ಉಪನಗರದ ಟೌನ್​ಹಾಲ್​ನಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ನೆರವೇರಿತು. ಗೋಲ್ಡನ್​ ಸ್ಟಾರ್​ ಗಣೇಶ್​ ಅವರು ತಮ್ಮ ಕುಟುಂಬ ಸಮೇತರಾಗಿ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಅವರನ್ನು ಕನ್ನಡ ಸಂಘದ ವತಿಯಿಂದ ಸನ್ಮಾನಿಸಲಾಯಿತು. ನಿರೂಪಕಿ ಅನುಶ್ರೀ ಅವರು ಕಾರ್ಯಕ್ರಮದ ನಿರೂಪಣೆ ಮಾಡಿದರು. ಗಣೇಶ್​ ಜತೆಯಲ್ಲಿ ಸಂವಾದ ಸಹ ನಡೆಸಿದರು. ವಿಶೇಷವಾಗಿ ಸಂಗೀತ ಕಾರ್ಯಕ್ರಮ ರಾಜ್ಯೋತ್ಸವ ಸಮಾರಂಭಕ್ಕೆ ಹೊಸ ಮೆರಗು ತಂದುಕೊಟ್ಟಿತು. ನಟ ಗಣೇಶ್​ … Continue reading PHOTOS| ಮೆಲ್ಬೋರ್ನ್​ ಕನ್ನಡ ಸಂಘದಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ: ನಟ ಗಣೇಶ್​ ಭಾಗಿ