ಮಂಗಳೂರು : ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಇದರ ವತಿಯಿಂದ 50 ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಗ್ರಂಥಾಲಯಗಳಿಗೆ 5 ಸಾವಿರ ಪುಸ್ತಕಗಳ ವಿತರಣಾ ಸಮಾರಂಭ ನ.9ರಂದು ಮಧ್ಯಾಹ್ನ 3.30ಕ್ಕೆ ನಗರದ ಹೋಟೆಲ್ ಶ್ರೀನಿವಾಸ್
ಸಭಾಂಗಣದಲ್ಲಿ ನಡೆಯಲಿದೆ. ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಮಹಾರಾಜ್ ಆಶೀರ್ವಚನ ನೀಡಲಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟಿನ್ಹ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕಿ ಭಾರತಿ ಭಟ್, ದ.ಕ.ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ್.ಬಿ.ಎಸ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶ್ರೀಶಾ ಸೌಹಾರ್ದ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಗುರುರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನ.9ರಂದು 50 ಸರ್ಕಾರಿ ಶಾಲೆಗಳ ಗ್ರಂಥಾಲಯಗಳಿಗೆ 5 ಸಾವಿರ ಪುಸ್ತಕ ವಿತರಣೆ
You Might Also Like
ಋತುಸ್ರಾವದ ಸಮಯದಲ್ಲಿ ಮೊಸರು ಸೇವಸಬಹುದೇ.. ಬೇಡವೇ; ಗೊಂದಲಕ್ಕೆ ಇಲ್ಲಿದೆ ಪರಿಹಾರ | Health Tips
ಮೊಸರು ಅಥವಾ ಉಪ್ಪಿನಕಾಯಿ ತಿನ್ನುವುದರಿಂದ ಋತುಸ್ರಾವದ ಸಮಯದಲ್ಲಿ ಸಮಸ್ಯೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಯಾವುದೇ ಆಹಾರವು…
ಉಸಿರಾಟದ ವ್ಯಾಯಾಮ ಗೊರಕೆ ಸಮಸ್ಯೆಗೆ ಪರಿಹಾರ; ಇದು ಸುಳ್ಳೋ-ಸತ್ಯವೋ.. ವೈದ್ಯರು ಹೇಳೋದೇನು? | Health Tips
ನಿದ್ರಿಸುವಾಗ ಗೊರಕೆ ಹೊಡೆಯುವ ವ್ಯಕ್ತಿಗೆ ಮಾತ್ರವಲ್ಲದೆ ಸುತ್ತಮುತ್ತಲಿನವರಿಗೂ ತೊಂದರೆಯ ಅನುಭವವಾಗುತ್ತದೆ. ಸಾಮಾನ್ಯವಾಗಿ ಇದನ್ನು ಲಘುವಾಗಿ ತೆಗೆದುಕೊಳ್ಳಲಾಗುತ್ತದೆ.…
Vastu Tips : ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ!ಸಾಲದ ಸುಳಿಗೆ ಸಿಲುಕುತ್ತೀರಿ..!
Vastu Tips: ದೃಷ್ಟ ಚೆನ್ನಾಗಿದ್ದರೆ ಕೆಲವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಕೆಲವರು ಐಷಾರಾಮಿ ಜೀವನ ನಡೆಸಲು ಕಷ್ಟಪಡುತ್ತಾರೆ. ಅವರು…