ಮೂರು ಭಾಷೆಗಳಲ್ಲಿ ತ್ರಿಕೋನ ಬಿಡುಗಡೆ; ವರಮಹಾಲಕ್ಷ್ಮೀ ಹಬ್ಬಕ್ಕೆ ಬಂತು ಮೋಷನ್​ ಪೋಸ್ಟರ್

ಪೊಲೀಸ್ ಪ್ರಕ್ಕಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಜಶೇಖರ್ ನಿರ್ಮಿಸಿರುವ ‘ತ್ರಿಕೋನ` ಚಿತ್ರ ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ, ಯಾವುದೇ ಕಟ್ ನೀಡದೆ, ಸೌಂಡ್ ಮ್ಯೂಟ್ ಮಾಡದೆ, ಯು/ಎ ಅರ್ಹತಾ ಪತ್ರ ನೀಡಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಇದೇನು ಗೂಂಡಾ ರಾಜ್ಯನಾ? ಟೀಮ್​ ಕಂಗನಾ ಪ್ರಶ್ನೆ ತ್ರಿಕೋನ ಚಿತ್ರತಂಡವೂ ಚಿತ್ರದ ಪ್ರಚಾರ ಕಾರ್ಯದ ಭಾಗವಾಗಿ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ತ್ರಿಕೋನಂ ಎಂದು ತೆಲುಗಿನಲ್ಲಿ ಹಾಗೂ ಗೋಸುಲೋ ಎಂಬ ಹೆಸರಿನಿಂದ ತಮಿಳಿನಲ್ಲೂ … Continue reading ಮೂರು ಭಾಷೆಗಳಲ್ಲಿ ತ್ರಿಕೋನ ಬಿಡುಗಡೆ; ವರಮಹಾಲಕ್ಷ್ಮೀ ಹಬ್ಬಕ್ಕೆ ಬಂತು ಮೋಷನ್​ ಪೋಸ್ಟರ್