ಅಂತಾರಾಷ್ಟ್ರೀಯ ಬಾಸ್ಕೆಟ್‌ಬಾಲ್ ಫೆಡರೇಷನ್​ ಅಧ್ಯಕ್ಷರಾಗಿ ಕನ್ನಡಿಗ ಗೋವಿಂದರಾಜ್​ ಆಯ್ಕೆ

ಕೌಲಾಲಂಪುರ್: ಅಂತಾರಾಷ್ಟ್ರೀಯ ಬಾಸ್ಕೆಟ್‌ಬಾಲ್ ಫೆಡರೇಷನ್​ ಏಷ್ಯಾ ಘಟಕದ ಅಧ್ಯಕ್ಷರಾಗಿ ಕನ್ನಡಿಗ ಗೋವಿಂದರಾಜ್​ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ಬಾಸ್ಕೆಟ್‌ಬಾಲ್ ಫೆಡರೇಶನ್ ಆಫ್ ಇಂಡಿಯಾ(BFI) ಅಧ್ಯಕ್ಷರಾಗಿದ್ದ ಕೆ. ಗೋವಿಂದರಾಜ್ ಅವರು ಇದೀಗ (FIBA) ಅಂತರಾಷ್ಟ್ರೀಯ ಬಾಸ್ಕೆಟ್‌ಬಾಲ್ ಫೆಡರೇಷನ್​ ಏಷ್ಯಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಕನ್ನಡಿಗರಾಗಿದ್ದಾರೆ. ಇಂದು ಬೆಳಗ್ಗೆ ಮಲೇಷಿಯಾದ ಕೌಲಾಲಂಪುರದಲ್ಲಿ ನಡೆದ ಫಿಬಾ 2023 ಏಷ್ಯಾ ಸಾಮಾನ್ಯ ಸಭೆಯಲ್ಲಿ ಗೋವಿಂದರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು 2023 ರಿಂದ 2027ರವರೆಗೆ ಅಧಿಕಾರದಲ್ಲಿರಲಿದ್ದಾರೆ. ಫಿಬಾ ಅಧಿಕಾರ ಹಂಚಿಕೆ … Continue reading ಅಂತಾರಾಷ್ಟ್ರೀಯ ಬಾಸ್ಕೆಟ್‌ಬಾಲ್ ಫೆಡರೇಷನ್​ ಅಧ್ಯಕ್ಷರಾಗಿ ಕನ್ನಡಿಗ ಗೋವಿಂದರಾಜ್​ ಆಯ್ಕೆ