VIDEO| ಕಾರನ್ನು ನಿಲ್ಲಿಸಲು ಹೋಗಿ ಸರಣಿ ಅಪಘಾತ ಮಾಡಿದ ಮಹಿಳೆ!

ಕಾನ್ಪುರ: ಕಾರ್​ ಚಾಲನೆಯನ್ನು ಕಲಿಯುವ ವೇಳೆ ಮಹಿಳೆಯೊಬ್ಬರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಸಂಚಾರಿ ಪೊಲೀಸರು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ್ದಕ್ಕೆ ದಂಡ ವಿಧಿಸಿದ್ದಾರೆ. ರಿವರ್ಸ್​ ತೆಗೆಯುವ ವೇಳೆ ಅವಘಡ ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯರೊಬ್ಬರು ಕಾರಿನಲ್ಲಿ ಬಂದ ಮಹಿಳೆ ಜನನಿಬಿಡ ಪ್ರದೇಶದಲ್ಲಿ ಚಾಲನೆ ಮಾಡುವುದನ್ನು ಕಲಿಯುತ್ತಿದ್ದರು. ಈ ವೇಳೆ ಕಾರನ್ನು ಮಹಿಳೆ ರಿವರ್ಸ್​ ತೆಗೆಯುತ್ತಿದ್ದ ವೇಳೆ ವೇಗ ಹೆಚ್ಚಾದ ಕಾರಣ … Continue reading VIDEO| ಕಾರನ್ನು ನಿಲ್ಲಿಸಲು ಹೋಗಿ ಸರಣಿ ಅಪಘಾತ ಮಾಡಿದ ಮಹಿಳೆ!