‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ರಿಲೀಸ್; ಉಗ್ರ ರೂಪದಲ್ಲಿ ದರ್ಶನ ನೀಡಿದ ರಿಷಬ್ ಶೆಟ್ಟಿ

-7 ಭಾಷೆಯಲ್ಲಿ ಮೂಡಿ ಬರಲಿದೆ ಕಾಂತಾರ ಸಿನಿಮಾ ಬೆಂಗಳೂರು: ಕನ್ನಡ ಚಿತ್ರರಂಗವನ್ನು ಉತ್ತುಂಗಕ್ಕೆ ತಗೆದುಕೊಂಡು ಹೋಗಿರುವ ಸಿನಿಮಾ ಸಾಲಿನಲ್ಲಿ ಕಾಂತಾರ ಸಿನಿಮಾ ಪಾತ್ರ ಮುಖ್ಯವಾಗಿದೆ. ಕಾಂತಾರ ಸಿನಿಮಾ ಸೂಪರ್ ಡೂಪರ್ ಹಿಟ್​ ಆಗಿತ್ತು.​ ‘ಕಾಂತಾರ ಚಾಪ್ಟರ್ 1’ ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದರು. ಈ ಕುರಿತಾಗಿ ಚಿತ್ರತಂಡದಿಂದ ಇಂಟ್ರಸ್ಟಿಂಗ್​​ ಮಾಹಿತಿಯೊಂದು ಹೊರ ಬಿದ್ದಿದೆ.  ಕನ್ನಡದ  ಈ ಸಿನಿಮಾ ಬರೋಬ್ಬರಿ ಏಳು ಭಾಷೆಗಳಲ್ಲಿ ನಿರ್ಮಾಣವಾಗಲಿದೆಯಂತೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ ಅಧ್ಯಾಯ 1 ಫಸ್ಟ್ ಲುಕ್ ರಿಲೀಸ್ ಆಗಿದೆ. … Continue reading ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ರಿಲೀಸ್; ಉಗ್ರ ರೂಪದಲ್ಲಿ ದರ್ಶನ ನೀಡಿದ ರಿಷಬ್ ಶೆಟ್ಟಿ