‘ಕಾಂತಾರ’ ಭರ್ಜರಿ ಯಶಸ್ಸು; ಕುತೂಹಲ ಕೆರಳಿಸಿದೆ ಇವರಿಬ್ಬರ ಮೌನ!

ಬೆಂಗಳೂರು: ಹೊಂಬಾಳೆ ಫಿಲ್ಮ್ಸ್​ ನಿರ್ಮಾಣ ಮತ್ತು ರಿಷಬ್ ಶೆಟ್ಟಿ ರಚನೆ-ನಿರ್ದೇಶನದಲ್ಲಿ ಮೂಡಿಬಂದು ಜಗತ್ತಿನಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ಕಾಂತಾರಕ್ಕೆ ಈಗಾಗಲೇ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ದಿನೇದಿನೆ ಚಿತ್ರದ ಕುರಿತು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದಾಗ್ಯೂ ಇಬ್ಬರು ಸ್ಟಾರ್ ಕಲಾವಿದರು ಮೌನವಹಿಸಿರುವುದು ಸಿನಿಪ್ರಿಯರಲ್ಲಿ ಕುತೂಹಲ ಕೆರಳಿಸಿದೆ. ಕಾಂತಾರ ಚಿತ್ರದ ಕುರಿತು ಸ್ಯಾಂಡಲ್​ವುಡ್ ಜತೆಗೆ ದಕ್ಷಿಣ ಭಾರತದ ಇತರ ಚಿತ್ರರಂಗಗಳಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೆ ಬಾಲಿವುಡ್​ನಲ್ಲಿ ಇದುವರೆಗೂ ಯಾವುದೇ ಕನ್ನಡ ಸಿನಿಮಾ ಮಾಡದ ಎರಡು ದಾಖಲೆಗಳನ್ನು ಕಾಂತಾರ ಮಾಡಿದೆ. … Continue reading ‘ಕಾಂತಾರ’ ಭರ್ಜರಿ ಯಶಸ್ಸು; ಕುತೂಹಲ ಕೆರಳಿಸಿದೆ ಇವರಿಬ್ಬರ ಮೌನ!