ಕಾಂತಾರ: ಶುಕ್ರವಾರಕ್ಕೂ ಭಾನುವಾರಕ್ಕೂ ಅಜಗಜಾಂತರ; ಭರ್ಜರಿ ರೆಸ್ಪಾನ್ಸ್ ಬಗ್ಗೆ ಇಲ್ಲಿದೆ ಅಧಿಕೃತ ಮಾಹಿತಿ

ಬೆಂಗಳೂರು: ಹೊಂಬಾಳೆ ಫಿಲ್ಸ್ಮ್​ನ ನಿರ್ಮಾಣ ಹಾಗೂ ನಟ ರಿಷಬ್​ ಶೆಟ್ಟಿ ನಿರ್ದೇಶನದ ಭರ್ಜರಿ ಕಾಂಬಿನೇಷನ್​ನಲ್ಲಿ ಬಿಡುಗಡೆ ಆಗಿರುವ ‘ಕಾಂತಾರ’ ಸಿನಿಮಾಗೆ ಬಿಡುಗಡೆಯಂದೇ ಭಾರಿ ಪ್ರತಿಕ್ರಿಯೆ ಸಿಕ್ಕಿರುವುದು ಗೊತ್ತಿರುವಂಥದ್ದೇ. ಇದೀಗ ಈ ಸಿನಿಮಾಗೆ ಸಿಕ್ಕ ಭರ್ಜರಿ ರೆಸ್ಪಾನ್ಸ್​ ಬಗ್ಗೆ ಅಧಿಕೃತ ಮಾಹಿತಿಯೊಂದು ಹೊರಬಿದ್ದಿದೆ. ಶುಕ್ರವಾರ ಜಗತ್ತಿನಲ್ಲೆಡೆ ಬರೀ ಕನ್ನಡದಲ್ಲೇ ಬಿಡುಗಡೆ ಆಗಿರುವ ಈ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ಅದ್ಭುತ ಎಂದೇ ಹೇಳಲಾಗುತ್ತಿದೆ. ಸಿನಿಮಾ ನೋಡಿದ ಪ್ರತಿಯೊಬ್ಬರೂ ಈ ಚಿತ್ರದ ಕುರಿತು ಮೆಚ್ಚುಗೆಯ ಮಾತುಗಳನ್ನೇ ಆಡಿದ್ದು, ಸೋಷಿಯಲ್​ ಮೀಡಿಯಾಗಳಲ್ಲೂ ತಮ್ಮ … Continue reading ಕಾಂತಾರ: ಶುಕ್ರವಾರಕ್ಕೂ ಭಾನುವಾರಕ್ಕೂ ಅಜಗಜಾಂತರ; ಭರ್ಜರಿ ರೆಸ್ಪಾನ್ಸ್ ಬಗ್ಗೆ ಇಲ್ಲಿದೆ ಅಧಿಕೃತ ಮಾಹಿತಿ