ಆಸ್ಕರ್​ ರೇಸ್​ನಲ್ಲಿ ‘ಕಾಂತಾರ’; ಎರಡು ವಿಭಾಗಗಳಲ್ಲಿ ಸ್ಪರ್ಧೆ

ಬೆಂಗಳೂರು: ರಿಷಬ್​ ಶೆಟ್ಟಿ ನಿರ್ದೇಶನದ ‘ಕಾಂತಾರ’ ಚಿತ್ರದ ಮುಕುಟಕ್ಕೆ ಇನ್ನೊಂದು ಗುರಿ ಸಿಕ್ಕಿದೆ. ಕನ್ನಡದಲ್ಲಿ ಅತೀ ಹೆಚ್ಚು ವೀಕ್ಷಣೆಗೊಳಾಗದ ಚಿತ್ರ ಮತ್ತು ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಾಂತಾರ’ ಚಿತ್ರವು ಇದೀಗ 2023ನೇ ಸಾಲಿನ ಆಸ್ಕರ್​ ಪ್ರಶಸ್ತಿಗೆ ಸ್ಪರ್ಧಿಸುವುದಕ್ಕೆ ಅರ್ಹತೆ ಸಿಕ್ಕಿದೆ. ಇದನ್ನೂ ಓದಿ: 11 ಭಾಷೆಗಳಲ್ಲಿ ಹನುಮಾನ್; ಮೇ. 12ರಂದು ಸೂಪರ್​ಹೀರೋ ಸಿನಿಮಾ ತೆರೆಗೆ ಈ ವಿಷಯವನ್ನು ಸ್ವತಃ ನಿರ್ಮಾಪಕ ವಿಜಯ್​ ಕಿರಗಂದೂರು ಮತ್ತು ನಟ-ನಿರ್ದೇಶಕ ರಿಷಬ್​ ಶೆಟ್ಟಿ ಹೇಳಿಕೊಂಡಿದ್ದಾರೆ. ಈ ಕುರಿತು … Continue reading ಆಸ್ಕರ್​ ರೇಸ್​ನಲ್ಲಿ ‘ಕಾಂತಾರ’; ಎರಡು ವಿಭಾಗಗಳಲ್ಲಿ ಸ್ಪರ್ಧೆ