ಧೋನಿ ನಿವೃತ್ತಿ ಪ್ರಶ್ನಿಸಿದವರಿಗೆ ಕಪಿಲ್ ದೇವ್ ಕೊಟ್ಟ ಉತ್ತರ ಹೇಗಿದೆ ನೋಡಿ

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಐಪಿಎಲ್ ನಿವೃತ್ತಿ ಬಗ್ಗೆ ಸಾಕಷ್ಟು ಚರ್ಚೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಕಪಿಲ್ ದೇವ್ ತಮ್ಮದೇ ಶೈಲಿಯಲ್ಲಿ ಉತ್ತರವನ್ನು ನೀಡಿದ್ದಾರೆ. ಐಪಿಎಲ್ 2023ರ ಫೈನಲ್ ಪಂದ್ಯ ಮುಗಿಯುವ ಮುನ್ನವೇ ಕ್ರಿಕೆಟ್ ಅಭಿಮಾನಿಗಳು ಈ ಬಾರಿಯ ಐಪಿಎಲ್ ಧೋನಿ ಅವರಿಗೆ ಕೊನೆಯಾಗಲಿದೆ! ಈ ಸೀಸನ್ ಬಳಿಕ ಧೋನಿ ನಿವೃತ್ತಿ ಘೋಷಿಸಲಿದ್ದಾರೆ ಎಂದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಈ ಚರ್ಚೆಗೆ ತೆರೆ ಎಳೆಯಲು ಮುಂದಾದ … Continue reading ಧೋನಿ ನಿವೃತ್ತಿ ಪ್ರಶ್ನಿಸಿದವರಿಗೆ ಕಪಿಲ್ ದೇವ್ ಕೊಟ್ಟ ಉತ್ತರ ಹೇಗಿದೆ ನೋಡಿ