ಕಾರಡ್ಕ ಸೊಸೈಟಿ ವಂಚನೆ ಪ್ರಕರಣದಲ್ಲಿ ಮೂವರ ಬಂಧನ

ವಿಜಯವಾಣಿ ಸುದ್ದಿಜಾಲ ಕಾಸರಗೋಡು ಕಾರಡ್ಕ ಅಗ್ರಿಕಲ್ಚರಿಸ್ಟ್ ವೆಲ್ಫೇರ್ ಕೋಆಪರೇಟಿವ್ ಸೊಸೈಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮುಖ್ಯ ಸೂತ್ರಧಾರ, ಸಹಕಾರಿ ಸಂಘದ ಕಾರ್ಯದರ್ಶಿ, ಕರ್ಮಂತೋಡಿ ನಿವಾಸಿ ಕೆ.ರತೀಶ್‌ನ ಸಹಚರರಾದ ನೆಲ್ಲಿಕ್ಕಾಟ್ ನಿವಾಸಿ ಅನಿಲ್ ಕುಮಾರ್, ಪರಕ್ಲಾಯಿ ನಿವಾಸಿ ಗಫೂರ್ ಹಾಗೂ ಮವ್ವಲ್ ನಿವಾಸಿ ಬಶೀರ್ ಬಂಧಿತರು. ಈ ಮೂರು ಮಂದಿಯ ಹೆಸರಲ್ಲಿ ಚಿನ್ನಾಭರಣ ಅಡವಿರಿಸಿ ರತೀಶನ್ ಭಾರಿ ಮೊತ್ತದ ಹಣ ಪಡೆದಿದ್ದ. ಅಡವಿರಿಸಿದ ಚಿನ್ನದ ಸಾಚಾತನದ ಬಗ್ಗೆಯೂ ಇದೀಗ ಸಂಶಯ ಉಂಟಾಗಿದೆ. ಬಂಧಿತ ಬಶೀರ್ … Continue reading ಕಾರಡ್ಕ ಸೊಸೈಟಿ ವಂಚನೆ ಪ್ರಕರಣದಲ್ಲಿ ಮೂವರ ಬಂಧನ