ಎಲ್ಲಿ ಕರಣ್ ಅಳ್ತಿಲ್ಲವಲ್ಲಾ? ಟ್ರೋಲಿಗರ ಪ್ರಶ್ನೆ

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಯ ನಂತರ ಬಾಲಿವುಡ್‍ನಲ್ಲಿ ಸ್ವಜನಪಕ್ಷಪಾತದ ಕುರಿತಾಗಿ ಸಾಕಷ್ಟು ಚರ್ಚೆಗಳಾಗಿದ್ದು, ಈ ಪೈಕಿ ಕರಣ್ ಜೋಹರ್ ಅವರ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ. ಬಾಲಿವುಡ್‍ನಲ್ಲಿ ಕರಣ್ ನೆಪೋಟಿಸಂನ ಪ್ರೋತ್ಸಾಹಿಸುತ್ತಿದ್ದು, ಸ್ಟಾರ್ ಮಕ್ಕಳಿಗೆ ಮಾತ್ರ ಮಣೆ ಹಾಕುತ್ತಾರೆ ಎಂಬ ಆರೋಪವಿದೆ. ಅಷ್ಟೇ ಅಲ್ಲ, ಇದೇ ವಿಷಯವಾಗಿ ಅವರು ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಅತೀ ಹೆಚ್ಚು ಟ್ರೋಲ್ ಆಗುತ್ತಿದ್ದಾರೆ. ಕರಣ್ ಜೋಹರ್ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ಅದೆಷ್ಟು ಟ್ರೋಲ್ ಮಾಡಲಾಗುತ್ತಿದೆ ಎಂದರೆ, ಇದರಿಂದ ಅವರು … Continue reading ಎಲ್ಲಿ ಕರಣ್ ಅಳ್ತಿಲ್ಲವಲ್ಲಾ? ಟ್ರೋಲಿಗರ ಪ್ರಶ್ನೆ