ಕಾಂಗ್ರೆಸ್​ನ ಅಂತಿಮ ಪಟ್ಟಿ ಪ್ರಕಟ: ಶಿಡ್ಲಘಟ್ಟ ಹಾಲಿ ಶಾಸಕ ಮುನಿಯಪ್ಪಗೆ ಟಿಕೆಟ್ ಮಿಸ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಕೊಂಡು ಬಂದಿರುವ ಕಾಂಗ್ರೆಸ್ ಇದೀಗ ತನ್ನ ಅಂತಿಮ ಪಟ್ಟಿ ಪ್ರಕಟಿಸಿದೆ. ಕೊನೆಯ ಪಟ್ಟಿಯಲ್ಲಿ ಐವರು ಅಭ್ಯರ್ಥಿಗಳು ಹಾಗೂ ಕ್ಷೇತ್ರಗಳನ್ನು ಕಾಂಗ್ರೆಸ್​ ಪ್ರಕಟಿಸಿದೆ. ಶಿಡ್ಲಘಟ್ಟದ ಹಾಲಿ ಶಾಸಕ ಮುನಿಯಪ್ಪಗೆ ಟಿಕೆಟ್ ಮಿಸ್ ಆಗಿದ್ದು, ಅವರ ಬದಲಿಗೆ ಬಿ.ವಿ. ರಾಜೀವ್​ ಗೌಡ ಎಂಬುವರಿಗೆ ಟಿಕೆಟ್​ ಸಿಕ್ಕಿದೆ. ಇದನ್ನೂ ಓದಿ: ಪುತ್ರನ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ನಟಿ ಶ್ರುತಿ ಕೆನ್ನೆ ಹಿಂಡಿದ ಮಾಜಿ ಸಿಎಂ! ಸಿವಿರಾಮನ್ ನಗರಕ್ಕೆ … Continue reading ಕಾಂಗ್ರೆಸ್​ನ ಅಂತಿಮ ಪಟ್ಟಿ ಪ್ರಕಟ: ಶಿಡ್ಲಘಟ್ಟ ಹಾಲಿ ಶಾಸಕ ಮುನಿಯಪ್ಪಗೆ ಟಿಕೆಟ್ ಮಿಸ್