ಬೆಂಗಾಲ್​ ಟೈಗರ್ಸ್​ ವಿರುದ್ಧ ಭರ್ಜರಿ ಜಯ; ಫಿನಾಲೆಗೆ ಲಗ್ಗೆ ಇಟ್ಟ ಕರ್ನಾಟಕ ಬುಲ್ಡೋಜರ್ಸ್

ತಿರುವನಂತಪುರ: ಮಾರ್ಚ್​ 15ರಂದು ಕನ್ನಡಿಗರ ಪಾಲಿಗೆ ಡಬಲ್​ ಧಮಾಕ ಎಂದು ಹೇಳಬಹುದಾಗಿದೆ. ಏಕೆಂದರೆ ಆರ್​ಸಿಬಿ ವನಿತೆಯರು ವುಮೆನ್ಸ್​​ ಪ್ರೀಮಿಯರ್ ಲೀಗ್​ ಪ್ರವೇಶಿಸಿದ್ದು ಒಂದು ಕಡೆಯಾದರೆ ಮತ್ತೊಂದೆಡೆ ಸೆಲಿಬ್ರಿಟಿ ಕ್ರಿಕೆಟ್ ಲೀಗ್‌ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ಫೈನಲ್ ತಲುಪಿದೆ. ತಿರುವನಂತಪುರದ ಗ್ರೀನ್‌ಫೀಲ್ಡ್ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ಬೆಂಗಾಲ್ ಟೈಗರ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಇದನ್ನೂ ಓದಿ: ಆರ್​ಸಿಬಿ ಪರ … Continue reading ಬೆಂಗಾಲ್​ ಟೈಗರ್ಸ್​ ವಿರುದ್ಧ ಭರ್ಜರಿ ಜಯ; ಫಿನಾಲೆಗೆ ಲಗ್ಗೆ ಇಟ್ಟ ಕರ್ನಾಟಕ ಬುಲ್ಡೋಜರ್ಸ್