ಗೋರಕ್‌ಪುರದಲ್ಲಿ ತಂಗಿದ ಅಧಿಕಾರಿಗಳ ತಂಡ

blank

ಕಾರಟಗಿ: ಪ್ರಯಾಗ್‌ರಾಜ್ ಮಹಾಕುಂಭ ಮೇಳಕ್ಕೆ ತೆರಳಿದ್ದ ತಾಲೂಕಿನ ಸಿದ್ದಾಪುರದ ಪ್ರವೀಣ ಹೊಸಮನಿ (27) ಉತ್ತರ ಪ್ರದೇಶದ ಗೋರಕ್‌ಪುರದಲ್ಲಿ ಸಾವಿಗೀಡಾಗಿದ್ದು, ಬುಧವಾರ ಘಟನಾ ಸ್ಥಳಕ್ಕೆ ತಹಸೀಲ್ದಾರ್ ಎಂ.ಕುಮಾರಸ್ವಾಮಿ ನೇತೃತ್ವದ ತಂಡ ಹೋಗಿದೆ. ಮೃತದೇಹವನ್ನು ರಾಜ್ಯಕ್ಕೆ ತರುವ ಸಂಬಂಧ ಅಲ್ಲಿನ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸುತ್ತಿದ್ದಾರೆ. ಮೃತದೇಹವನ್ನು ರಾಜ್ಯಕ್ಕೆ ತರಲು ಅನೇಕ ಪ್ರಕ್ರಿಯೆಗಳು ಪೂರ್ಣಗೊಳ್ಳಬೇಕಿದೆ. ಬುಧವಾರ ನಾನಾ ಪ್ರಕ್ರಿಯೆಗಳು ಮುಕ್ತಾಯವಾಗದ ಕಾರಣ ಅಧಿಕಾರಿಗಳು ಗೋರಕ್‌ಪುರದಲ್ಲಿ ತಂಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಯ ಜತೆ ಮೃತರ ಕುಟುಂಬದ ಸದಸ್ಯರೊಬ್ಬರು ಇದ್ದಾರೆ.

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…