ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ; ಕರವೇ ಸದಸ್ಯರು ಅರೆಸ್ಟ್

ಬೆಂಗಳೂರು: ವಾಣಿಜ್ಯ ಮಳಿಗೆಗೆಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಈಗ ಮತ್ತೊಂದು ಹಂತ ತಲುಪಿದ್ದು, ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಬೃಹತ್ ಜಾಹೀರಾತು ಫಲಕ ಏರಿ ಇಂಗ್ಲಿಷ್‍ನಲ್ಲಿದ್ದ ಬೋರ್ಡ್ ಅನ್ನು ಹರಿದು ಹಾಕಿದ್ದಾರೆ. ಪ್ರತಿಭಟನೆ ವೇಳೆ ಕರವೇ ಕಾರ್ಯಕರ್ತರು ಯಲಹಂಕ ಬಳಿ ಇರುವ ಮಾಲ್​ ಒಂದರ ಮುಂಭಾಗ ಇರುವ ಮೇಲ್ಸೇತುವೆ ಮೇಲೆ ನಿಂತು ಚಪ್ಪಲಿ ಎಸೆದಿದ್ದಾರೆ. ಕೆಲವೆಡೆ ಪ್ರತಿಭಟನಾಕಾರರು ಕನ್ನಡ ಇಲ್ಲದ ನಾಮಫಲಕಗಳಿಗೆ ಮಸಿ … Continue reading ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ; ಕರವೇ ಸದಸ್ಯರು ಅರೆಸ್ಟ್