ಗೋವಾ ಸರ್ಕಾರ ವಜಾಗೊಳಿಸಲು ಕರವೇ ಅಧ್ಯಕ್ಷ ನಾರಾಯಣಗೌಡ ಆಗ್ರಹ

ಬೆಂಗಳೂರು: ಗೋವಾ ಸರ್ಕಾರ ಮತ್ತೆ ಕನ್ನಡಿಗರ ಮನೆಗಳನ್ನು ಕೆಡವಿ ಒಕ್ಕೆಲೆಬ್ಬಿಸುತ್ತಿದ್ದು, ಗೋವಾದಲ್ಲಿರುವ ಕನ್ನಡಿಗರೆಲ್ಲರನ್ನು ಒಕ್ಕಲೆಬ್ಬಿಸುವ ಹುನ್ನಾರವಿದ್ದಂತಿದೆ. ರಾಷ್ಟ್ರಪತಿಗಳು ಕೂಡಲೇ ಮಧ್ಯೆ ಪ್ರವೇಶಿಸಿ ಗೋವಾ ಸರ್ಕಾರವನ್ನು ವಜಾಗೊಳಿಸಿ, ಕನ್ನಡಿಗರಿಗೆ ನ್ಯಾಯ ಒದಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕರವೇ ಅಧ್ಯಕ್ಷ ನಾರಾಯಣಗೌಡ, ಉತ್ತರ ಗೋವಾದ ಸಂಗೋಲ್ಡಾ ಪ್ರದೇಶದಲ್ಲಿ ಭಾನುವಾರ 15 ಕ್ಕೂ ಹೆಚ್ಚು ಕನ್ನಡಿಗರ ಮನೆಗಳನ್ನು ಜೆಸಿಬಿ ಬಳಸಿ ಧ್ವಂಸಗೊಳಿಸಲಾಗಿದೆ, ಅವರಿಗೆ ಅನ್ನ ನೀರು ಸೂರು ಇಲ್ಲದಂತೆ ಮಾಡಿರುವುದರನ್ನು ಯಾವುದೇ … Continue reading ಗೋವಾ ಸರ್ಕಾರ ವಜಾಗೊಳಿಸಲು ಕರವೇ ಅಧ್ಯಕ್ಷ ನಾರಾಯಣಗೌಡ ಆಗ್ರಹ